48 ಗಂಟೆಗಳಲ್ಲಿ ಈ ರಾಶಿಯವರ ಜೀವನದಲ್ಲಿ ಹರಿದು ಬರುವುದು ಧನ ಸಂಪತ್ತು ! ಹೆಜ್ಜೆ ಹೆಜ್ಜೆಗೂ ಆಗುವುದು ಪ್ರಗತಿ

Good effects of trigrahi yoga:ತ್ರಿಗ್ರಾಹಿ ಯೋಗದ  ಶುಭ ಫಲ ಮೂರು ರಾಶಿಯವರ ಜೀವನದ ಮೇಲೆ ಅಧಿಕವಾಗಿ ಕಂಡು ಬರುತ್ತದೆ. 

ಬೆಂಗಳೂರು : ಜ್ಯೋತಿಷ್ಯದಲ್ಲಿ, ಬುಧನನ್ನು ಗ್ರಹಗಳ ರಾಜಕುಮಾರ ಎಂದು ಕರೆಯಲಾಗುತ್ತದೆ. ಬುಧ ಗ್ರಹ ಅಕ್ಟೋಬರ್ ಒಂದರಂದು ತನ್ನ ರಾಶಿ ಬದಲಾಯಿಸಿ ಕನ್ಯಾ ರಾಶಿ ಪ್ರವೇಶಿಸಲಿದೆ. ಬುಧನು ತನ್ನ ರಾಶಿಯನ್ನು ಬದಲಾಯಿಸಿಕೊಂಡು ಕನ್ಯಾರಾಶಿಗೆ ಪ್ರವೇಶಿಸುವುದರಿಂದ ಕನ್ಯಾರಾಶಿಯಲ್ಲಿ ತ್ರಿಗ್ರಾಹಿ ಯೋಗ ಉಂಟಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಬುಧ ಮತ್ತು ಸೂರ್ಯ ಈಗಾಗಲೇ ಕನ್ಯಾರಾಶಿಯಲ್ಲಿದ್ದು, ಈ ರಾಶಿಗೆ ಬುಧನ ಪ್ರವೇಶವಾಗುವುದರಿಂದ ಸೂರ್ಯ, ಬುಧ, ಮಂಗಳ ಸಂಯೋಗದಿಂದ ತ್ರಿಗ್ರಾಹಿ ಯೋಗ ಉಂಟಾಗುತ್ತದೆ. ತ್ರಿಗ್ರಾಹಿ ಯೋಗದ ಶುಭ ಫಲ ಮೂರು ರಾಶಿಯವರ ಜೀವನದ ಮೇಲೆ ಅಧಿಕವಾಗಿ ಕಂಡು ಬರುತ್ತದೆ. 

2 /5

ಕನ್ಯಾ ರಾಶಿ : ತ್ರಿಗ್ರಾಹಿ ಯೋಗವು ಕನ್ಯಾರಾಶಿಯಲ್ಲಿಯೇ ರೂಪುಗೊಳ್ಳುತ್ತದೆ.  ಹೀಗಾಗಿ ಈ ರಾಶಿಯವರ ಆತ್ಮವಿಶ್ವಾಸ ಹೆಚ್ಚುತ್ತದೆ. ವ್ಯಕ್ತಿತ್ವ ಸುಧಾರಿಸುತ್ತದೆ.  ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ಈ ಯೋಗವು ಬರವಣಿಗೆ ಮತ್ತು ಸಂವಹನ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ವಿಶೇಷ ಪ್ರಯೋಜನಗಳನ್ನು ನೀಡುತ್ತದೆ.   

3 /5

ಧನು ರಾಶಿ: ತ್ರಿಗ್ರಾಹಿ ಯೋಗದ ಫಲವಾಗಿ ಆದಾಯದ ಮೂಲಗಳು ಹೆಚ್ಚಾಗುತ್ತವೆ. ಹೊಸ ಉದ್ಯೋಗ ಸಿಗಬಹುದು. ವ್ಯಾಪಾರ ವಿಸ್ತರಣೆಯಾಗಲಿದೆ. ನೀವು ಮಾಡಲು ಹೊರಡುವ ಎಲ್ಲಾ ಕೆಲಸಗಳು  ಯಶಸ್ವಿಯಾಗುವುದು. 

4 /5

ಮಕರ ರಾಶಿ : ಬುಧ ಸಂಕ್ರಮಣದಿಂದ ರೂಪುಗೊಂಡ ತ್ರಿಗ್ರಾಹಿ ಯೋಗವು ಮಕರ ರಾಶಿಯವರಿಗೆ ಹೆಚ್ಚಿನ ಲಾಭವನ್ನು ನೀಡುತ್ತದೆ. ಲಾಭ ಹೆಚ್ಚಾಗುತ್ತದೆ. ಮನೆಯಲ್ಲಿ ಕೆಲವು ಶುಭ ಕಾರ್ಯಗಳು ನಡೆಯಬಹುದು. ವಿದೇಶಕ್ಕೆ ಹೋಗುವ ಕನಸು ಈಡೇರಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. 

5 /5

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.