ದೀಪಾವಳಿ ಬಳಿಕ ಈ ರಾಶಿಯವರ ಜೀವನದಲ್ಲಿ ಹಣದ ಹೊಳೆ ! ಒಲಿದು ಬರುವುದು ಉದ್ಯೋಗ, ಬಡ್ತಿ, ಸಮೃದ್ದಿ


ಅತ್ಯಂತ ಪ್ರಮುಖ ಗ್ರಹವೆಂದು ಪರಿಗಣಿಸಲ್ಪಟ್ಟ ಶನಿ ಗ್ರಹವು ದೀಪಾವಳಿಯ ಮೊದಲು ತನ್ನ ನಕ್ಷತ್ರವನ್ನು ಬದಲಾಯಿಸುತ್ತಾನೆ. ಮಾತ್ರವಲ್ಲ ನವೆಂಬರ್ 4 ರಿಂದ ತನ್ನ ನಡೆಯನ್ನು ಬದಲಿಸಿ ನೇರ ನಡೆ ಆರಂಭಿಸಲಿದ್ದಾನೆ. ಶನಿಯ ನಕ್ಷತ್ರ ಮತ್ತು ನಡೆ ಬದಲಾವಣೆಯು 5 ರಾಶಿಯವರ ಜೀವನವನ್ನು ಬೆಳಗಲಿದೆ. 

ಬೆಂಗಳೂರು : ಈ ವರ್ಷ  ನವೆಂಬರ್ 10 ರಿಂದ ದೀಪಾವಳಿ ಹಬ್ಬ ಪ್ರಾರಂಭವಾಗುತ್ತದೆ.  ದೀಪಾವಳಿಗೆ ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಯನ್ನು ಪೂಜಿಸಲಾಗುತ್ತದೆ. ಆದ್ದರಿಂದ ಲಕ್ಷ್ಮಿ ದೇವಿಯ ಆಶೀರ್ವಾದದಿಂದ ವರ್ಷವಿಡೀ ಸಂತೋಷ ಮತ್ತು ಸಮೃದ್ಧಿ ನೆಲೆಸುತ್ತದೆ. ದೀಪಾವಳಿಯು ಹಿಂದೂ ಧರ್ಮದಲ್ಲಿ ವರ್ಷದ ಅತಿ ದೊಡ್ಡ ಹಬ್ಬವಾಗಿದೆ. ಜ್ಯೋತಿಷ್ಯದ ದೃಷ್ಟಿಕೋನದಿಂದ, ಈ ವರ್ಷದ ದೀಪಾವಳಿಯು ತುಂಬಾ ವಿಶೇಷ. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಮೇಷ ರಾಶಿ : ಮೇಷ ರಾಶಿಯವರ ಆತ್ಮಸ್ಥೈರ್ಯ ಹೆಚ್ಚಲಿದೆ. ಹೊಸ ಕಾರು ಅಥವಾ ಮನೆ ಖರೀದಿಸುವ ಯೋಗವಿದೆ. ವಿಶೇಷವಾಗಿ ವ್ಯಾಪಾರ ಮಾಡುವವರಿಗೆ ಶುಭ ಫಲ ಸಿಗುವುದು. ಕೆಲಸವನ್ನು ಬದಲಾಯಿಸಬೇಕು ಅಂದುಕೊಂಡವರಿಗೆ ಇದು ಒಳ್ಳೆಯ ಸಮಯ.   

2 /5

ವೃಷಭ ರಾಶಿ: ವೃಷಭ ರಾಶಿಯವರಿಗೆ ಹಳೆಯ ರೋಗಗಳಿಂದ ಮುಕ್ತಿ ಸಿಗಲಿದೆ. ಆರ್ಥಿಕ ಲಾಭಕ್ಕೆ ಅವಕಾಶವಿರುತ್ತದೆ. ಉದ್ಯೋಗದಲ್ಲಿ ಪ್ರಗತಿಯ ಹಾದಿ ಸುಗಮವಾಗಲಿದೆ. ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗುತ್ತದೆ. ಮದುವೆ ನಿಶ್ಚಯವಾಗಬಹುದು. 

3 /5

ಮಿಥುನ ರಾಶಿ : ಮಿಥುನ ರಾಶಿಯವರಿಗೆ ಪೂರ್ವಿಕರ ಆಸ್ತಿಯಿಂದ ಲಾಭವಾಗಬಹುದು. ಹಣ ಸಿಗಲಿದೆ. ಉದ್ಯೋಗಿಗಳ ವರ್ಗಾವಣೆಯಾಗಬಹುದು. ವಾಹನ ಖರೀದಿ ಭಾಗ್ಯ ಸಿಗಲಿದೆ. 

4 /5

ಕನ್ಯಾ ರಾಶಿ : ಹಳೆಯ ಸಮಸ್ಯೆಗಳು ಕೊನೆಗೊಳ್ಳುವುದರಿಂದ ಸಂತೋಷವಾಗಿರುತ್ತೀರಿ. ಕೆಲಸದ ಸ್ಥಳದಲ್ಲಿ ನಿಮ್ಮ ಸ್ಥಾನವು ಸುಧಾರಿಸುತ್ತದೆ. ಹೊಸ ಉದ್ಯೋಗ ಅಥವಾ ಬಡ್ತಿ ಪಡೆಯಬಹುದು. ಖರ್ಚು ಕಡಿಮೆ ಇರುತ್ತದೆ. ಆದಾಯ ಹೆಚ್ಚಲಿದೆ. 

5 /5

ಧನು ರಾಶಿ : ದೊಡ್ಡ ಕಾರ್ಯಗಳನ್ನು ಸಾಧಿಸುವುದು ಸಾಧ್ಯವಾಗುತ್ತದೆ. ಮನೆ ಮತ್ತು ವಾಹನ ಸಂತೋಷ  ನಿಮ್ಮದಾಗುವುದು. ವ್ಯಾಪಾರದಲ್ಲಿ ಬೆಳವಣಿಗೆಯ ಸಾಧ್ಯತೆಗಳಿವೆ. ಕೆಲಸ ಮಾಡುವವರಿಗೆ ಬಡ್ತಿ ಸಿಗಬಹುದು.   ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)