"ಭಗೀರಥ" ಚಿತ್ರಕ್ಕೆ ಒಂದೇ ಹಂತದಲ್ಲಿ ಚಿತ್ರೀಕರಣ ಮುಕ್ತಾಯ..!

Bhagirath: ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ "ಭಗೀರಥ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.   

Written by - Savita M B | Last Updated : Oct 13, 2023, 08:39 PM IST
  • ರಾಮ್ ಜನಾರ್ದನ್ ನಿರ್ದೇಶನದ "ಭಗೀರಥ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
  • ಮಂಗಳೂರು ಸುತ್ತಮುತ್ತ ಚಿತ್ರಕ್ಕೆ 25 ದಿನಗಳ ಕಾಲ ಒಂದೇ ಹಂತದ ಚಿತ್ರೀಕರಣವಾಗಿದೆ
  • ನವೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ದೇಶಕ ರಾಮ್ ಜನಾರ್ದನ್ ತಿಳಿಸಿದ್ದಾರೆ.
"ಭಗೀರಥ" ಚಿತ್ರಕ್ಕೆ ಒಂದೇ ಹಂತದಲ್ಲಿ ಚಿತ್ರೀಕರಣ ಮುಕ್ತಾಯ..!  title=

Bhagirath Film: ಮೈಸೂರು, ಮಡಿಕೇರಿ, ಸಕಲೇಶಪುರ, ಮಂಗಳೂರು ಸುತ್ತಮುತ್ತ ಚಿತ್ರಕ್ಕೆ 25 ದಿನಗಳ ಕಾಲ ಒಂದೇ ಹಂತದ ಚಿತ್ರೀಕರಣವಾಗಿದೆ. ಸದ್ಯ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ನವೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ದೇಶಕ ರಾಮ್ ಜನಾರ್ದನ್ ತಿಳಿಸಿದ್ದಾರೆ. 

ಇದನ್ನೂ ಓದಿ-ʼಪತಿ ಜೊತೆ ಲಂಡನ್‌ಗೆ ಶಿಫ್ಟ್ ಆಗೋಕೆ ಅತ್ತಿದ್ದೆʼ ಸೀರಿಯಲ್‌ ನಟಿ ಪ್ರಿಯಾಂಕ ಹೀಗಂದಿದ್ಯಾಕೆ?

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ ಥ್ರಿಲ್ಲರ್ ಮಂಜು ಸಾಹಸ ಸಂಯೋಜನೆ ಮಾಡಿದ್ದಾರೆ. ಪ್ರದೀಪ್ ವರ್ಮ ಸಂಗೀತ ನಿರ್ದೇಶನ, ಅಕುಲ್ ನೃತ್ಯ ನಿರ್ದೇಶನ, ಸೂರಿ ಚಿತ್ತೂರು ಛಾಯಾಗ್ರಹಣ, ರವಿಚಂದ್ರನ್ ಸಂಕಲನ ಹಾಗೂ ಮೋಹನ್ ರಾಸು ಅವರ ಸಹ ನಿರ್ದೇಶನ "ಭಗೀರಥ" ಚಿತ್ರಕ್ಕಿದೆ. 

ಜಯಪ್ರಕಾಶ್, ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿಕಾಳೆ, ಶ್ರೀನಿವಾಸಪ್ರಭು, ಬಾಲ ರಾಜವಾಡಿ, ನಯ ಸೇರಿದಂತೆ ಹಲವಾರು ಕಲಾವಿದರ ಬಳಗ ಚಿತ್ರತಂಡಲ್ಲಿದೆ. 

ಇದನ್ನೂ ಓದಿ-ಸಿನಿಮಾ ಶೂಟಿಂಗ್‌ ವೇಳೆ ಖ್ಯಾತ ನಟಿಯ ಮೇಲೆ ಅತ್ಯಾಚಾರ..! ಆರೋಪಿಗೆ 18 ತಿಂಗಳು ಜೈಲು ಶಿಕ್ಷೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News