Priya Prakash Varrier Hot Photoshoot: ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಹಾಟ್ ಫೋಟೋಶೂಟ್ ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ. ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡ ಪ್ರಿಯಾ, ಅದ್ಭುತವಾಗಿ ಕಾಣುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್
ಕಣ್ಣು ಕುಕ್ಕುವಂತಿರುವ ಫೋಟೋಗಳಲ್ಲಿ ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಸಖತ್ ಆಗಿ ಮಿಂಚಿದ್ದಾರೆ. ಸಾಂಪ್ರದಾಯಿಕ ಸೀರೆಯನ್ನುಟ್ಟು ಕೊಳದ ಮಧ್ಯದಲ್ಲಿ ನಿಂತು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.
ಸರಳವಾದ ಕಿವಿಯೋಲೆ, ಮೂಗುತ್ತಿ, ಚಿನ್ನದ ಸರ, ಸೊಂಟಕ್ಕೆ ಡಾಬು ತೊಟ್ಟುಕೊಂಡು ಸೌಂದರ್ಯದ ಗಣಿಯಾಗಿ ಕಾಣಿಸಿಕೊಂಡಿದ್ದಾರೆ.
ಇವೆಲ್ಲದರ ಜೊತೆಗೆ ಹಣೆಯ ಮೇಲೆ ಕೆಂಪು ಬಿಂದಿಯನ್ನು ಇಟ್ಟುಕೊಂಡಿದ್ದು, ಪ್ರಿಯಾ ಮೈಮಾಟಕ್ಕೆ ಎಂಥವರೂ ಫಿದಾ ಆಗದಿರರು. ಸಾಂಪ್ರದಾಯಿಕ ಉಡುಪಿಗೆ ಆಧುನಿಕತೆಯ ಸ್ಪರ್ಶ ನೀಡಿರುವ ಈ ಲುಕ್ ಪ್ರಿಯಾ ಅವರಿಗೆ ಬಹಳ ಮುದ್ದಾಗಿ ಒಪ್ಪುತ್ತಿದೆ.
ಇನ್ನು ಪ್ರಿಯಾ ವಾರಿಯರ್ ಕೊನೆಯದಾಗಿ ಸಮುದ್ರಕನಿ ನಿರ್ದೇಶನದ ತೆಲುಗು ಚಲನಚಿತ್ರ BRO ನಲ್ಲಿ ಕಾಣಿಸಿಕೊಂಡಿದ್ದರು.
ಇದಲ್ಲದೆ, ನಟಿ ದಿವ್ಯಾ ಖೋಸ್ಲಾ ಕುಮಾರ್ ಮತ್ತು ಮೀಜನ್ ಜಾಫ್ರಿ ಮುಖ್ಯ ಪಾತ್ರದಲ್ಲಿ ನಟಿಸಿರುವ ಯಾರಿಯಾನ್ 2 ಎಂಬ ಹಿಂದಿ ಚಿತ್ರದಲ್ಲಿ ಸಹ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವು ಅಂಜಲಿ ಮೆನನ್ ಅವರ 2014ರಲ್ಲಿ ರಿಲೀಸ್ ಆದ ಮಲಯಾಳಂ ಚಲನಚಿತ್ರ ‘ಬೆಂಗಳೂರು ಡೇಸ್’ನ ಅಧಿಕೃತ ರಿಮೇಕ್ ಆಗಿದೆ.