ನಿಂಬೆರಸದ ಜೊತೆ ಈ ವಸ್ತು ಬೆರೆಸಿ ತಲೆಗೆ ಹಚ್ಚಿದರೆ ತಕ್ಷಣವೇ ಕಪ್ಪಾಗುತ್ತೆ ಬಿಳಿಕೂದಲು

Benefits Of Coconut Oil And Lemon: ಬಿಳಿ ಕೂದಲನ್ನು ಕಪ್ಪಾಗಿಸಲು ಜನರು ವಿವಿಧ ರೀತಿಯ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಹೆಚ್ಚಿನ ಉತ್ಪನ್ನಗಳು ಹಾನಿಕಾರಕ ರಾಸಾಯನಿಕಗಳನ್ನು ಒಳಗೊಂಡಿರುತ್ತವೆ. ಇದು ನಿಮ್ಮ ಕೂದಲಿಗೆ ಮತ್ತಷ್ಟು ಹಾನಿಯನ್ನುಂಟು ಮಾಡುತ್ತದೆ.

Written by - Bhavishya Shetty | Last Updated : Oct 17, 2023, 09:36 PM IST
    • ಬಿಳಿ ಕೂದಲನ್ನು ಕಪ್ಪಾಗಿಸಲು ಜನರು ವಿವಿಧ ರೀತಿಯ ಉತ್ಪನ್ನಗಳನ್ನು ಬಳಸುತ್ತಾರೆ
    • ಮಾರುಕಟ್ಟೆಯಲ್ಲಿ ಲಭ್ಯವಿರುವ ಹೆಚ್ಚಿನ ಉತ್ಪನ್ನಗಳು ಹಾನಿಕಾರಕ ರಾಸಾಯನಿಕಗಳನ್ನು ಒಳಗೊಂಡಿರುತ್ತವೆ.
    • ಇದು ನಿಮ್ಮ ಕೂದಲಿಗೆ ಮತ್ತಷ್ಟು ಹಾನಿಯನ್ನುಂಟು ಮಾಡುತ್ತದೆ.
ನಿಂಬೆರಸದ ಜೊತೆ ಈ ವಸ್ತು ಬೆರೆಸಿ ತಲೆಗೆ ಹಚ್ಚಿದರೆ ತಕ್ಷಣವೇ ಕಪ್ಪಾಗುತ್ತೆ ಬಿಳಿಕೂದಲು title=
Home Remedies for White Hair

Benefits Of Coconut Oil And Lemon: ವಯಸ್ಸಾದಂತೆ ಕೂದಲು ಬೂದು ಬಣ್ಣಕ್ಕೆ ತಿರುಗುವುದು ಸಹಜ. ಆದರೆ ಕೆಲವರ ಕೂದಲು ಚಿಕ್ಕ ವಯಸ್ಸಿನಲ್ಲೇ ಬೂದು ಬಣ್ಣಕ್ಕೆ ಅಥವಾ ಬಿಳಿ ಬಣ್ಣಕ್ಕೆ ತಿರುಗುತ್ತದೆ. ಕೂದಲು ಅಕಾಲಿಕವಾಗಿ ಬಿಳಿಯಾಗುವುದರಿಂದ ಅನೇಕರಿಗೆ ಮುಜುಗರವುಂಟಾಗಲು ಪ್ರಾರಂಭವಾಗುತ್ತದೆ.

ಇದನ್ನೂ ಓದಿ: Astro Tips: ದುರದೃಷ್ಟವನ್ನೂ ಅದೃಷ್ಟವಾಗಿ ಬದಲಾಯಿಸುತ್ತೆ ತುಳಸಿ ಎಲೆ

ಬಿಳಿ ಕೂದಲನ್ನು ಕಪ್ಪಾಗಿಸಲು ಜನರು ವಿವಿಧ ರೀತಿಯ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಹೆಚ್ಚಿನ ಉತ್ಪನ್ನಗಳು ಹಾನಿಕಾರಕ ರಾಸಾಯನಿಕಗಳನ್ನು ಒಳಗೊಂಡಿರುತ್ತವೆ. ಇದು ನಿಮ್ಮ ಕೂದಲಿಗೆ ಮತ್ತಷ್ಟು ಹಾನಿಯನ್ನುಂಟು ಮಾಡುತ್ತದೆ.

ಇನ್ನು ಬಿಳಿ ಕೂದಲನ್ನು ಕಪ್ಪಾಗಿಸಲು ನಿಂಬೆ ರಸ ಬೆಸ್ಟ್ ಮನೆಮದ್ದು, ಇದು ಕೇವಲ ಬಿಳಿಕೂದಲಿಗೆ ಮಾತ್ರವಲ್ಲ, ತಲೆಹೊಟ್ಟು ಸಮಸ್ಯೆಗೂ ಶೀಘ್ರವೇ ಪರಿಹಾರವನ್ನು ನೀಡುತ್ತದೆ. ಇನ್ನು ನಿಂಬೆರಸಕ್ಕೆ ತೆಂಗಿನ ಎಣ್ಣೆ ಬೆರೆಸಿ ಬಳಕೆ ಮಾಡಿದರೆ, ಕೂದಲು ಕಪ್ಪಾಗುವುದರ ಜೊತೆಗೆ ಸ್ಟ್ರಾಂಗ್ ಆಗುತ್ತದೆ.

ಕೂದಲು ಕಪ್ಪಾಗಲು ಮೊದಲು ತೆಂಗಿನ ಎಣ್ಣೆಯನ್ನು ಬಿಸಿ ಮಾಡಿ. ಅದಕ್ಕೆ ಒಂದು ಚಮಚ ನಿಂಬೆ ರಸವನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಈಗ ಈ ಮಿಶ್ರಣವನ್ನು ನಿಮ್ಮ ಕೂದಲು ಮತ್ತು ನೆತ್ತಿಯ ಮೇಲೆ ಸಂಪೂರ್ಣವಾಗಿ ಹಚ್ಚಿ. ಬಳಿಕ ಕೈಗಳಿಂದ ಸ್ವಲ್ಪ ಸಮಯ ಮಸಾಜ್ ಮಾಡಿ. ಸುಮಾರು 1 ಗಂಟೆಯ ನಂತರ, ಸೌಮ್ಯವಾದ ಶಾಂಪೂ ಬಳಸಿ ಕೂದಲನ್ನು ತೊಳೆಯಿರಿ.

ಇನ್ನು ಕೊಬ್ಬರಿ ಎಣ್ಣೆ ಮತ್ತು ನಿಂಬೆರಸವನ್ನು ಕೂದಲಿಗೆ ಹಚ್ಚುವುದರಿಂದ ತಲೆಹೊಟ್ಟು ಮತ್ತು ತುರಿಕೆ ಸಮಸ್ಯೆ ನಿವಾರಣೆಯಾಗುತ್ತದೆ. ಅಷ್ಟೇ ಅಲ್ಲದೆ, ಕೂದಲನ್ನು ಬಲವಾಗಿ ಮತ್ತು ದಪ್ಪವಾಗಿಸುತ್ತದೆ. ಜೊತೆಗೆ ಕೂದಲಿನ ಬೆಳವಣಿಗೆಯನ್ನು ವೇಗಗೊಳಿಸುತ್ತದೆ.

ಇದನ್ನೂ ಓದಿ: ವಾರಕ್ಕೆ ಒಂದು ಬಾರಿ ಈ ಎಲೆಯನ್ನು ತಿಂದರೆ ಪರ್ಮನೆಂಟ್ ಆಗಿ ಬೇರಿನಿಂದಲೇ ಕಪ್ಪಾಗುತ್ತೆ ಬಿಳಿಕೂದಲು

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee ಮಾಧ್ಯಮವು ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News