ಮಾನವಸಹಿತ ಬಾಹ್ಯಾಕಾಶ ಯೋಜನೆ.. ಗಗನಯಾನದತ್ತ ಇಸ್ರೋ ಚಿತ್ತ.!

ISRO Gaganyaan : ಇದೀಗ ಸಮಯ ಚೇಂಜ್ ಆಗಿದೆ. ಚಂದ್ರಯಾನ ಆಯ್ತು, ಸೂರ್ಯಯಾನ  ಆಯ್ತು, ಈಗ ಗಗನಯಾನಕ್ಕೆ ಇಸ್ರೋ ಕೈ ಹಾಕಿದೆ. 

Written by - Chetana Devarmani | Last Updated : Oct 21, 2023, 08:49 AM IST
  • ಗಗನಯಾನ ಪರೀಕ್ಷಾರ್ಥ ಉಡಾವಣೆಗೆ ಕೌಂಟ್ ಡೌನ್
  • ಇಂದು ಶ್ರೀ ಹರಿಕೋಟದಿಂದ ಪರೀಕ್ಷಾರ್ಥ ಉಡಾವಣೆ
  • ಗಗನಯಾನ ಪರೀಕ್ಷಾರ್ಥ ಪ್ರಯೋಗದ ಸಮಯ ಬದಲು
ಮಾನವಸಹಿತ ಬಾಹ್ಯಾಕಾಶ ಯೋಜನೆ.. ಗಗನಯಾನದತ್ತ ಇಸ್ರೋ ಚಿತ್ತ.!   title=

Aeronautical test launch : ಈ ಹಿಂದೆ ಬೆಳಗ್ಗೆ 8 ಗಂಟೆಗೆ ಪರೀಕ್ಷಾರ್ಥ ಉಡಾವಣೆ ಮಾಡಲು ಇಸ್ರೋ ಪ್ಲಾನ್ ಮಾಡ್ಕೊಂಡಿತ್ತು. ಇದೀಗ ಸಮಯ ಚೇಂಜ್ ಆಗಿದೆ. ಚಂದ್ರಯಾನ ಆಯ್ತು, ಸೂರ್ಯಯಾನ  ಆಯ್ತು, ಈಗ ಗಗನಯಾನಕ್ಕೆ ಇಸ್ರೋ ಕೈ ಹಾಕಿದೆ. ಚಂದ್ರಯಾನ-3ರ ಯಶಸ್ಸಿನ ಬೆನ್ನಲ್ಲೇ ಗಗನಯಾನದತ್ತ ಇಸ್ರೋ ಗುರಿಯಿಟ್ಟಿದೆ.  

ಪರೀಕ್ಷೆ ಉದ್ದೇಶ? 

1. ಸುರಕ್ಷತೆಯ ಖಾತ್ರಿ: ವಿವಿಧ ಪರೀಕ್ಷೆಗಳನ್ನು ಕೈಗೊಳ್ಳುವುದರಿಂದ, ಕ್ರ್ಯೂ ಎಸ್ಕೇಪ್ ಸಿಸ್ಟಮ್ ಸೇರಿದಂತೆ ಎಲ್ಲ ವ್ಯವಸ್ಥೆಗಳು ಉದ್ದೇಶಿತ ರೀತಿಯಲ್ಲಿ ಕಾರ್ಯಾಚರಿಸುತ್ತವೆಯೇ ಅನ್ನೋದು ಖಾತ್ರಿಯಾಗಲಿದೆ.ಇದು ಗಗನಯಾತ್ರಿಗಳ ಸುರಕ್ಷತೆಯನ್ನ ಖಚಿತಪಡಿಸುತ್ತೆ

ಇದನ್ನೂ ಓದಿ: Daily GK Quiz: ಯಾವ ತರಕಾರಿಯನ್ನು ದೇಸಿ ಮಟನ್ ಎಂದು ಕರೆಯಲಾಗುತ್ತದೆ? 

2. ತಂತ್ರಜ್ಞಾನದ ಖಚಿತತೆ : ಪರೀಕ್ಷೆಗಳನ್ನು ನಡೆಸುವ ಮೂಲಕ ಮಾನವ ಸಹಿತ ಗಗನಯಾತ್ರೆ ಕೈಗೊಳ್ಳಲು ಅವಶ್ಯಕವಾದ ಜೀವ ಬೆಂಬಲ ವ್ಯವಸ್ಥೆ ಹಾಗೂ ಬಾಹ್ಯಾಕಾಶ ಕ್ಯಾಪ್ಸೂಲ್ ಸೇರಿದಂತೆ ವಿವಿಧ ಆಧುನಿಕ ತಂತ್ರಜ್ಞಾನಗಳ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯ

3. ಅಪಾಯಗಳನ್ನ ತಗ್ಗಿಸುವುದು : ಸಮರ್ಪಕವಾಗಿ ಪರೀಕ್ಷೆಗಳನ್ನು ಕೈಗೊಳ್ಳುವುದರಿಂದ, ಸಂಭಾವ್ಯ ಸಮಸ್ಯೆಗಳು ಹಾಗೂ ಅಪಾಯಗಳನ್ನು ಗುರುತಿಸಿ, ನೈಜ ಮಾನವ ಸಹಿತ ಯೋಜನಾ ಜಾರಿಗೂ ಮುನ್ನವೇ ಅದನ್ನು ಸರಿಪಡಿಸಲು ಸಾಧ್ಯ

4. ಸಿಬ್ಬಂದಿ ತರಬೇತಿ : ಸಂಪೂರ್ಣ ಪರೀಕ್ಷೆಗಳನ್ನು ನಡೆಸುವುದರಿಂದ, ಗಗನಯಾತ್ರಿಗಳು ಮತ್ತು ಭೂ ಸಿಬ್ಬಂದಿಗಳಿಗೆ ಪರಿಪೂರ್ಣ ತರಬೇತಿ ಲಭಿಸುತ್ತದೆ. ಎಲ್ಲ ಉಪಕರಣಗಳನ್ನು, ಕಾರ್ಯಾಚರಣೆಗಳನ್ನು ಸರಿಯಾಗಿ ಅರ್ಥೈಸಿಕೊಳ್ಳಲು ಸಾಧ್ಯ

5. ಯೋಜನಾ ಯಶಸ್ಸು: ಎಲ್ಲ ವ್ಯವಸ್ಥೆಗಳು ಸರಿಯಾದ ರೀತಿಯಲ್ಲಿ ಕಾರ್ಯಾಚರಿಸುತ್ತಿವೆ ಎಂದುಖಾತ್ರಿಪಡಿಸಿಕೊಳ್ಳುವುದರಿಂದ, ಯೋಜನೆಯ ಯಶಸ್ಸು ಸಾಧಿಸುವ ಸಾಧ್ಯತೆಗಳು ಹೆಚ್ಚಾಗಿ, ಗಗನಯಾನ ಯೋಜನೆಯ ಗುರಿಗಳನ್ನು ಸಾಧಿಸಲು ನೆರವು

ಇದನ್ನೂ ಓದಿ: ಒಡಿಶಾದ ನೂತನ ರಾಜ್ಯಪಾಲರಾಗಿ ರಘುಬರ್ ದಾಸ್, ತ್ರಿಪುರಾದ ರಾಜ್ಯಪಾಲರಾಗಿ ಇಂದ್ರ ಸೇನಾ ರೆಡ್ಡಿ ನೇಮಕ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News