ಮುಂದಿನ ಒಂದೂವರೆ ವರ್ಷ ಈ ರಾಶಿಗೆ ಅದೃಷ್ಟದ ಕಾಲ: ಉಕ್ಕಿಬರಲಿದೆ ಧನಸಂಪತ್ತು, ಕಷ್ಟವೇ ಇಲ್ಲದ ಸುಖೀಜೀವನ ಪ್ರಾಪ್ತಿ

Rahu Ketu Transit: ಗ್ರಹಗಳ ರಾಶಿ ಬದಲಾವಣೆಯಿಂದಾಗಿ ದ್ವಾದಶ ರಾಶಿಗಳ ಮೇಲೆ ಧನಾತ್ಮಕ ಅಥವಾ ಋಣಾತ್ಮಕ ಪರಿಣಾಮ ಬೀರುತ್ತದೆ. ಈ ತಿಂಗಳ ಕೊನೆಯಲ್ಲಿ ಅಂದರೆ ಅಕ್ಟೋಬರ್ 30 ರಂದು ಸಂಜೆ 05.44 ರ ಸುಮಾರಿಗೆ ರಾಹು ಗ್ರಹವು ಮೀನ ರಾಶಿಗೆ ಪ್ರವೇಶಿಸಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /6

ಮೀನ ರಾಶಿಗೆ ರಾಹು- ಕೇತುವಿನ ಚಲನೆಯು ಕೆಲ ರಾಶಿಗಳ ಜನರ ಬದುಕಿನಲ್ಲಿ ಸುಖವನ್ನು ನೀಡಲಿದೆ. ಸುಮಾರು 18 ತಿಂಗಳು ಅಂದರೆ ಒಂದೂವರೆ ವರ್ಷಗಳ ಕಾಲ ರಾಹು-ಕೇತು ಕಾಟದಿಂದ ಮುಕ್ತಿ ಸಿಗಲಿದೆ. ಜೊತೆಗೆ ಕೈಗೊಂಡ ಕಾರ್ಯವೆಲ್ಲಾ ಯಶಸ್ಸಿನಿಂದ ಕೂಡಿರುತ್ತದೆ.

2 /6

ಇದೀಗ ರಾಹು- ಕೇತುವಿನ ಚಲನೆಯಿಂದ ಅದೃಷ್ಟ ಪಡೆಯುವ ಮೂರು ರಾಶಿಗಳು ಯಾವುವು ಎಂದು ತಿಳಿದುಕೊಳ್ಳೋಣ.

3 /6

ಮೇಷ ರಾಶಿ: ಕೆಲವು ಕಾರಣಗಳಿಂದ ಸ್ಥಗಿತಗೊಂಡಿದ್ದ ಮೇಷ ರಾಶಿಯವರ ಮನೆಯ ಕೆಲಸಗಳು ಈಗ ಪೂರ್ಣಗೊಳ್ಳಲಿವೆ. ಈ ಕೆಲಸಗಳನ್ನು ಮಾಡಲು ಹಣದ ಖರ್ಚು ಇರಬಹುದು. ಆದರೆ ಈ ಸಂದರ್ಭದಲ್ಲಿ ರಾಹು ಬೆಂಬಲದಿಂದ ಎಲ್ಲವೂ ಸುಸೂತ್ರವಾಗಿ ಸಾಗಲಿದೆ. ಇನ್ನು ವಿದೇಶ ಪ್ರಯಾಣ ಕೈಗೊಳ್ಳುವ ಸಾಧ್ಯತೆ ಇದೆ.

4 /6

ವೃಷಭ ರಾಶಿ: ವೃಷಭ ರಾಶಿಯವರಿಗೆ ರಾಹು ಬಹಳ ಶುಭವನ್ನುಂಟು ಮಾಡಲಿದ್ದಾನೆ. ಸಂಗಾತಿಯ ಅದೃಷ್ಟದ ಬಾಗಿಲು ತೆರೆಯುವ ಸಮಯ ಬಂದಿದೆ. ವೃತ್ತಿ ಕ್ಷೇತ್ರದಲ್ಲಿ ಯಶಸ್ಸನ್ನು ಸಾಧಿಸುತ್ತೀರಿ.

5 /6

ಮಿಥುನ ರಾಶಿ: ಮೀನ ರಾಶಿಯಲ್ಲಿ ರಾಹುವಿನ ಪ್ರವೇಶವು ಮಿಥುನ ರಾಶಿಯವರಿಗೆ ಬಲವನ್ನು ನೀಡಲಿದೆ. ಕಠಿಣ ಪರಿಶ್ರಮಕ್ಕೆ ಫಲ ದೊರಕುವ ಕಾಲ. ಅದೃಷ್ಟದ ಬಾಗಿಲು ತೆರೆಯುತ್ತದೆ.

6 /6

(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)