ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಲಂಕಾ ತಂಡವು ಎಂಟು ವಿಕೆಟ್ ಗಳ ಗೆಲುವು ಸಾಧಿಸಿದೆ.
ಇದನ್ನೂ ಓದಿ- ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ತಂಡವು ಶ್ರೀಲಂಕಾ ತಂಡದ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿತು.ಅಂತಿಮವಾಗಿ 33.2 ಓವರ್ ಗಳಲ್ಲಿ ಇಂಗ್ಲೆಂಡ್ ತಂಡವು 10 ವಿಕೆಟ್ ಗಳನ್ನು ಕಳೆದುಕೊಂಡು 156 ರನ್ ಗಳಿಸಿತು.ಇಂಗ್ಲೆಂಡ್ ತಂಡದ ಪರವಾಗಿ ಸ್ಟೋಕ್ಸ್ 43 ರನ್ ಗಳಿಸಿದ್ದೆ ಅಧಿಕ ಮೊತ್ತವಾಗಿತ್ತು, ಇವರನ್ನು ಹೊರತುಪಡಿಸಿ ಬೇರ್ ಸ್ಟೋ 30, ಮಾಲನ್ 28 ರನ್ ಗಳಿಸಿದರು.
Lahiru Kumara returns to the Sri Lanka setup with a bang 👊
He wins the @aramco #POTM for his match-winning bowling performance.#CWC23 | #ENGvSL pic.twitter.com/Pnme2dHGhS
— ICC (@ICC) October 26, 2023
ಇದನ್ನೂ ಓದಿ- ಈ ಹಿಂದೆ ಹುಲಿ ಉಗುರು ಒರಿಜಿನಲ್ ಅಂತ ಹೇಳಿದ್ದ ಜಗ್ಗೇಶ್
ಶ್ರೀಲಂಕಾದ ಪರವಾಗಿ ಲಾಹಿರು ಕುಮಾರ್ 3 ವಿಕೆಟ್, ರಜಿತಾ ಮತ್ತು ಮ್ಯಾಥ್ಯೂ ತಲಾ ಎರಡು ವಿಕೆಟ್ ಗಳನ್ನು ಕಬಳಿಸುವ ಮೂಲಕ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು.
157 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡದ ಪರವಾಗಿ ಪಾತುಮ್ ನಿಸ್ಸಾಂಕಾ 77 ಸಾಧಿರ್ ಸಮೀರ್ ವಿಕ್ರಂ 65 ರನ್ ಗಳ ನೆರವಿನಿಂದ 25.4 ಎರಡು ವಿಕೆಟ್ ಗಳ ನಷ್ಟಕ್ಕೆ 160 ರನ್ ಗಳಿಸಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.