Gold Price Update : ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೆ ಏರಿಳಿತ ಕಂಡು ಬರುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ಭಾರೀ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಈಗ ಮತ್ತೆ ಗಗನಕ್ಕೇರುತ್ತಿದೆ. ದೀಪಾವಳಿ ಹಬ್ಬ, ಲಕ್ಷ್ಮೀ ಪೂಜೆ ಸಮೀಪಿಸುತ್ತಿದ್ದು, ಬಂಗಾರದ ಬೆಲೆ ಮುಗಿಲೆತ್ತರಕ್ಕೆ ಏರುತ್ತಿದೆ. ಇಂದು ಭಾರತದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 57,410 ರೂ. ಆಗಿದೆ.
ಚಿನ್ನದ ಬೆಲೆಯಲ್ಲಿ ಇಂದು ಭಾರೀ ಏರಿಕೆ ಕಂಡು ಬಂದಿದೆ. ಇಂದು 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 62,630 ರೂ. ಆಗಿದೆ.
ಬೆಂಗಳೂರಿನಲ್ಲಿ 22 ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ :
22 ಕ್ಯಾರೆಟ್ ಚಿನ್ನದ ದರ - 57,410 ರೂ.
24 ಕ್ಯಾರೆಟ್ ಚಿನ್ನದ ದರ - 62,630 ರೂ.
ದೇಶದ ವಿವಿಧ ನಗರಗಳಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ :
ದೆಹಲಿ - 57,560 ರೂ.
ಚೆನ್ನೈ - 56,710 ರೂ.
ಬೆಂಗಳೂರು - 57,410 ರೂ.
ಹೈದರಾಬಾದ್ -57,410 ರೂ.
ಕೋಲ್ಕತ್ತಾ -57,410 ರೂ.
ಕೇರಳ - 57,410 ರೂ.
ಇದನ್ನೂ ಓದಿ : ಸರ್ಕಾರಿ ನೌಕರರ ವೇತದಲ್ಲಿ 44% ಹೆಚ್ಚಳ : ಈ ದಿನ ಸರ್ಕಾರದ ನಿರ್ಧಾರ ಪ್ರಕಟ
ದೇಶದ ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (100 ಗ್ರಾಂ ) :
ದೆಹಲಿ - 7,410 ರೂ.
ಚೆನ್ನೈ - 7,750 ರೂ.
ಬೆಂಗಳೂರು - 7,425 ರೂ.
ಹೈದರಾಬಾದ್ -7,750 ರೂ.
ಕೋಲ್ಕತ್ತಾ -7,460ರೂ.
ಕೇರಳ - 7,750 ರೂ.
22 ಮತ್ತು 24 ಕ್ಯಾರೆಟ್ ನಡುವಿನ ವ್ಯತ್ಯಾಸವೇನು ಗೊತ್ತಾ?:
24 ಕ್ಯಾರೆಟ್ ಚಿನ್ನವು 99.9% ಶುದ್ಧವಾಗಿರುತ್ತದೆ. 22 ಕ್ಯಾರೆಟ್ ಚಿನ್ನವು ಸರಿಸುಮಾರು 91 ಪ್ರತಿಶತ ಶುದ್ಧ ಬಂಗಾರ. 22 ಕ್ಯಾರೆಟ್ ಚಿನ್ನದಲ್ಲಿ ತಾಮ್ರ, ಬೆಳ್ಳಿ, ಸತು ಮುಂತಾದ ಇತರ ಲೋಹಗಳನ್ನು ಶೇ.9 ರಷ್ಟು ಮಿಶ್ರಣ ಮಾಡಿ ಆಭರಣಗಳನ್ನು ತಯಾರಿಸಲಾಗುತ್ತದೆ. 24 ಕ್ಯಾರೆಟ್ ಚಿನ್ನವನ್ನು ಆಭರಣವಾಗಿ ಮಾಡಲು ಸಾಧ್ಯವಿಲ್ಲ.
ಇದನ್ನೂ ಓದಿ : ಪಿಂಚಣಿದಾರರಿಗೊಂದು ಮಹತ್ವದ ಅಪ್ಡೇಟ್, ಹಣ ಹಿಂಪಡೆಯುವ ಈ ನಿಯಮದಲ್ಲಾಗಿದೆ ಬದಲ್ಲವಣೆ!
ಮಿಸ್ಡ್ ಕಾಲ್ ಮೂಲಕ ಬೆಲೆ ತಿಳಿಯಿರಿ :
22 ಕ್ಯಾರೆಟ್ ಮತ್ತು 18 ಕ್ಯಾರೆಟ್ ಚಿನ್ನಾಭರಣಗಳ ಚಿಲ್ಲರೆ ದರವನ್ನು ತಿಳಿಯಲು, 8955664433 ಗೆ ಮಿಸ್ಡ್ ಕಾಲ್ ನೀಡಬಹುದು. ಸ್ವಲ್ಪ ಸಮಯದೊಳಗೆ SMS ಮೂಲಕ ದರಗಳು ನಿಮ್ಮ ಮೊಬೈಲ್ ಗೆ ಬರುತ್ತದೆ. . ಇದರ ಹೊರತಾಗಿ, ನಿರಂತರ ನವೀಕರಣಗಳ ಕುರಿತು ಮಾಹಿತಿಗಾಗಿ, www.ibja.co ಅಥವಾ ibjarates.com ಗೆ ಭೇಟಿ ನೀಡಬಹುದು.
ಹಾಲ್ ಮಾರ್ಕ್ ಮಹತ್ವ :
ಚಿನ್ನವನ್ನು ಖರೀದಿಸುವಾಗ, ಜನರು ಅದರ ಗುಣಮಟ್ಟವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಹಾಲ್‌ಮಾರ್ಕ್ ಮಾರ್ಕ್ ನೋಡಿದ ನಂತರವೇ ಗ್ರಾಹಕರು ಚಿನ್ನವನ್ನು ಖರೀದಿಸಬೇಕು. ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ವಿಶಿಷ್ಟ ಲಕ್ಷಣವನ್ನು ನಿರ್ಧರಿಸುತ್ತದೆ. ಹಾಲ್‌ಮಾರ್ಕಿಂಗ್ ಯೋಜನೆಯು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ ಆಕ್ಟ್, ನಿಯಮಗಳು ಮತ್ತು ನಿಬಂಧನೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ.
ಇದನ್ನೂ ಓದಿ : ಆಧಾರ್ ಕಾರ್ಡ್ ಬಯೋಮೆಟ್ರಿಕ್ ಮಾಹಿತಿಯನ್ನು ಲಾಕ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ಮಾರ್ಗ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ