ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ!

  • Zee Media Bureau
  • Nov 4, 2023, 10:47 AM IST

ಕ್ರೀಡಾಪಟುಗಳಿಗೆ ಸರ್ಕಾರ ಗುಡ್‌ನ್ಯೂಸ್‌ ಒಂದನ್ನು ಕೊಟ್ಟಿದೆ. ಕ್ರೀಡಾಪಟುಗಳಿಗೆ ಎಲ್ಲ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾದ್ರೆ ಎಷ್ಟು ಪರ್ಸೆಂಟ್‌ ಮೀಸಲಾತಿ ಇರತ್ತೆ.. ಅಂತ ಹೇಳ್ತಿವಿ ಈ ಸ್ಟೋರಿ ನೋಡಿ....

Trending News