Kartika Purnima Lucky Zodiac signs: ಸನಾತನ ಧರ್ಮದಲ್ಲಿ ಕಾರ್ತಿಕ ಮಾಸವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಈ ತಿಂಗಳಲ್ಲಿ ಜನರು ಪವಿತ್ರ ನದಿಗಳ ದಡದಲ್ಲಿ ವಾಸಿಸುತ್ತಾರೆ. ಅಥವಾ ಕೌಟುಂಬಿಕ ಜೀವನ ನಡೆಸುವ ಜನರು ತಮ್ಮ ಮನೆಗಳಲ್ಲಿ ತುಳಸಿ ಮತ್ತು ಬಾಳೆ ಗಿಡಗಳ ಪೂಜೆಯನ್ನು ಸಂಪೂರ್ಣ ಪರಿಶುದ್ಧತೆಯಿಂದ ಮಾಡುತ್ತಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/-l9UZYUp33o?si=_K0khSS1BDeQ7ypt
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕಾರ್ತಿಕ ಮಾಸದ ಹುಣ್ಣಿಮೆಗೂ ವಿಶೇಷ ಪ್ರಾಮುಖ್ಯತೆ ನೀಡಲಾಗುತ್ತದೆ. ಈ ದಿನ, ಜನರು ದಾನ ಕಾರ್ಯಗಳನ್ನು ಪೂರ್ಣ ಮನಸ್ಸಿನಿಂದ ಮಾಡುತ್ತಾರೆ. ಈ ರೀತಿ ಮಾಡಿದರೆ ಎಲ್ಲಾ ಪಾಪಗಳಿಂದ ಮುಕ್ತಿ ಸಿಗುತ್ತದೆ ಎಂಬುದು ನಂಬಿಕೆ. ಹಲವು ವರ್ಷಗಳ ನಂತರ ಕಾರ್ತಿಕ ಮಾಸದ ಹುಣ್ಣಿಮೆಯಂದು ವಿಶೇಷ ಹಾಗೂ ಅಪರೂಪದ ಯೋಗವೊಂದು ರೂಪುಗೊಳ್ಳುತ್ತಿದೆ. ಈ ದಿನ ಬುಧನು ಧನು ರಾಶಿಯನ್ನು ಪ್ರವೇಶಿಸುತ್ತಾನೆ.
ನವೆಂಬರ್ 27 ಕಾರ್ತಿಕ ಮಾಸದ ಹುಣ್ಣಿಮೆಯಾಗಿದ್ದು, ಈ ದಿನ ಬುಧ ಗ್ರಹವು ಧನು ರಾಶಿಯನ್ನು ಪ್ರವೇಶಿಸಲಿದೆ ಬುಧ ಗ್ರಹದ ರಾಶಿ ಬದಲಾವಣೆ ಮಹಾ ಧನ ಯೋಗವನ್ನು ಸೃಷ್ಟಿಸಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಯೋಗವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಮಹಾ ಧನ ಯೋಗವು ಮೂರು ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ.
ಮೇಷ ರಾಶಿ: ಇನ್ನು ಈ ರಾಶಿಯವರಿಗೆ ಮಹಾಧನ ಯೋಗವು ತುಂಬಾ ವಿಶೇಷವಾಗಿರುತ್ತದೆ. ಈ ರಾಶಿಯವರಿಗೆ ವಿದೇಶಕ್ಕೆ ಹೋಗುವ ಅವಕಾಶವೂ ಸಿಗಲಿದೆ. ಉದ್ಯೋಗ ಮತ್ತು ವ್ಯಾಪಾರದಲ್ಲಿಯೂ ಸಹ ಬೆಳವಣಿಗೆಯ ಅಪಾರ ಅವಕಾಶವಿದೆ.
ಮಿಥುನ ರಾಶಿ: ಮಹಾಧನ ಯೋಗವು ಮಿಥುನ ರಾಶಿಯವರಿಗೆ ಅಪಾರ ಸಂತೋಷವನ್ನು ತರಲಿದೆ. ಈ ಜನರು ಕುಟುಂಬದ ಬೆಂಬಲವನ್ನು ಪಡೆಯುತ್ತಾರೆ. ಬದುಕು ವೈಭವದ ಉತ್ತುಂಗದಲ್ಲಿರುತ್ತದೆ.
ಮಕರ ರಾಶಿ: ಈ ಯೋಗವು ಮಕರ ರಾಶಿಯವರಿಗೆ ತುಂಬಾ ಪ್ರಯೋಜನಕಾರಿಯಾಗಲಿದೆ. ಈ ಅವಧಿಯಲ್ಲಿ ಅವಿವಾಹಿತರಿಗೆ ಕಂಕಣಬಲ ಕೂಡಿಬರಲಿದೆ. ಆಧ್ಯಾತ್ಮದಲ್ಲಿ ಆಸಕ್ತಿ ಹೆಚ್ಚುತ್ತದೆ. ಆರ್ಥಿಕ ಲಾಭದ ಸಾಧ್ಯತೆಗಳಿವೆ.
(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ)