Biggest debtors in india: ಅತಿ ಹೆಚ್ಚು ಸಾಲ ಹೊಂದಿರುವ ಟಾಪ್ 5 ಸಂಸ್ಥೆಗಳು

Biggest debtors in india: ಭಾರತದಲ್ಲಿ ಅತಿಹೆಚ್ಚು ಸಾಲ ಹೊಂದಿರುವ ಟಾಪ್ ಸಂಸ್ಥೆಗಳ ಪೈಕಿ ರಿಲಾಯನ್ಸ್ ಇಂಡಸ್ಟ್ರೀಸ್ ಮೊದಲನೇ ಸ್ಥಾನದಲ್ಲಿದೆ. ಮುಖೇಶ್ ಅಂಬಾನಿ ಒಡೆತನದ ಈ ಸಂಸ್ಥೆ ಒಟ್ಟು  3.13 ಲಕ್ಷ ಕೋಟಿ ರೂ. ಸಾಲವನ್ನು ಹೊಂದಿದೆ.

Biggest debtors in india: ದೇಶದ ಶ್ರೀಮಂತ ಉದ್ಯಮಿಗಳು ಬ್ಯಾಂಕುಗಳಲ್ಲಿ ಅತಿಹೆಚ್ಚು ಸಾಲ ಮಾಡಿದ್ದಾರೆ. ಭಾರತದ ಅತಿದೊಡ್ಡ ಸಾಲಗಾರರ ಪೈಕಿ ಮುಕೇಶ್ ಅಂಬಾನಿ 1ನೇ ಸ್ಥಾನದಲ್ಲಿದ್ದು, ಅವರ ರಿಲಾಯನ್ಸ್ ಇಂಡಸ್ಟ್ರೀಸ್ ಕಂಪನಿಯು ಅತಿಹೆಚ್ಚು ಸಾಲವನ್ನು ಹೊಂದಿದೆ. ಭಾರತದಲ್ಲಿ ಅತಿಹೆಚ್ಚು ಸಾಲವನ್ನು ಹೊಂದಿರುವ ಟಾಪ್ 5 ಸಂಸ್ಥೆಗಳ ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಭಾರತದಲ್ಲಿ ಅತಿಹೆಚ್ಚು ಸಾಲ ಹೊಂದಿರುವ ಟಾಪ್ ಸಂಸ್ಥೆಗಳ ಪೈಕಿ ರಿಲಾಯನ್ಸ್ ಇಂಡಸ್ಟ್ರೀಸ್ ಮೊದಲನೇ ಸ್ಥಾನದಲ್ಲಿದೆ. ಮುಖೇಶ್ ಅಂಬಾನಿ ಒಡೆತನದ ಈ ಸಂಸ್ಥೆ ಒಟ್ಟು  3.13 ಲಕ್ಷ ಕೋಟಿ ರೂ. ಸಾಲವನ್ನು ಹೊಂದಿದೆ.

2 /5

2ನೇ ಸ್ಥಾನದಲ್ಲಿ ಸರ್ಕಾರಿ ಸ್ವಾಮ್ಯದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಶನ್ (NTPC) ಇದ್ದು, ಒಟ್ಟು 2.20 ಲಕ್ಷ ಕೋಟಿ ರೂ. ಸಾಲವನ್ನು ಹೊಂದಿದೆ.

3 /5

3ನೇ ಸ್ಥಾನದಲ್ಲಿ ವೊಡಾಫೋನ್ ಐಡಿಯಾ ಇದ್ದು, ಒಟ್ಟು 2.01 ಲಕ್ಷ ಕೋಟಿ ರೂ. ಸಾಲವನ್ನು ಹೊಂದಿದೆ. VI 5G ನೆಟ್ವರ್ಕ್ ಅಳವಡಿಕೆಗೆ ಸಾಕಷ್ಟು ಹೂಡಿಕೆ ಮಾಡಿದೆ.

4 /5

ಪ್ರಸಿದ್ಧ ಟೆಲಿಕಾಂ ಕಂಪನಿ ಭಾರ್ತಿ ಏರ್ಟೆಲ್ ಸಹ 5G ನೆಟ್ವರ್ಕ್ ಅಳವಡಿಕೆಗೆ ಸಾಕಷ್ಟು ಹೂಡಿಕೆ ಮಾಡಿದ್ದು, 1.65 ಲಕ್ಷ ಕೋಟಿ ರೂ. ಸಾಲವನ್ನು ಹೊಂದಿದೆ.

5 /5

ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೆಶನ್ (IOC) ಒಟ್ಟು 1.40 ಲಕ್ಷ ಕೋಟಿ ರೂ. ಮೊತ್ತದ ಸಾಲವನ್ನು ಹೊಂದಿದೆ.