ಆಸಿಸ್ ವಿರುದ್ಧದ ಟೀಮ್ ಇಂಡಿಯಾ ಗೆಲುವಿನ ರೋಚಕ ಕ್ಷಣಗಳು 

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಟಿ೨೦ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸಿಸ್ ವಿರುದ್ಧ ಆರು ರನ್ ಗಳ ರೋಚಕ ಗೆಲುವನ್ನು ಸಾಧಿಸಿದೆ.

 

ಟಾಸ್ ಗೆದ್ದು ಆಸೀಸ್ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು, ಇದೆ ವೇಳೆ ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡವು ಆರಂಭಿಕ ಆಘಾತವನ್ನು ಎದುರಿಸಿತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 


 

1 /5

ಟೀಮ್ ಇಂಡಿಯಾದ ಪರವಾಗಿ ಮುಖೇಶ್ ಕುಮಾರ್ ಮೂರು, ಹಾಗೂ ರವಿ ಬಿಶ್ನೋಯ್ ಹಾಗೂ ಆರ್ಶದೀಪ್ ತಲಾ ಎರಡು ವಿಕೆಟ್ಗಳನ್ನು ಪಡೆದರು.

2 /5

161 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಆಸೀಸ್ ತಂಡವು ಭಾರತದ ಕರಾರುವಕ್ಕಾದ ಬೌಲಿಂಗ್ ದಾಳಿಯಿಂದಾಗಿ 20 ಓವರ್ ಗಳಲ್ಲಿ ಎಂಟು ವಿಕೆಟ್ ಕಳೆದುಕೊಂಡು 154 ರನ್ ಗಳನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾಯಿತು.

3 /5

ಕೊನೆಯಲ್ಲಿ ಜಿತೇಶ್ ಕುಮಾರ್ ಹಾಗೂ ಅಕ್ಸರ್ ಪಟೇಲ್ ಕ್ರಮವಾಗಿ 24,31 ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು.ಟೀಮ್ ಇಂಡಿಯಾ ಅಂತಿಮವಾಗಿ 20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 160 ಗಳನ್ನು ಮಾತ್ರಗಳಿಸುವಲ್ಲಿ ಯಶಸ್ವಿಯಾಯಿತು.

4 /5

ಇದೆ ಇದೇ ವೇಳೆ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ಐದು 37 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಎರಡು ಸಿಕ್ಸರ್ ಗಳೊಂದಿಗೆ 57 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.

5 /5

ತಂಡದ ಮೊತ್ತ 55 ರನ್ ಗಳಾಗುವಷ್ಟರಲ್ಲಿ ನಾಲ್ಕು ಮಹತ್ವದ ವಿಕೆಟ್ ಗಳನ್ನು ಕಳೆದುಕೊಂಡ ತೀವ್ರ ಸಂಕಷ್ಟಕ್ಕೆ ಸಿಲುಕಿತು.