ಇವರೇ ನೋಡಿ ಅಮೃತಧಾರೆ "ಗೌತಮ್ " ರಾಜೇಶ್ ನಟರಂಗ ಪತ್ನಿ ಮತ್ತು ಪುತ್ರಿ ! ಮಗಳು ಬಹು ಭಾಷಾ ನಟಿ !

 ರಾಜೇಶ್ ನಟರಂಗ  ಯಾರಿಗೆ ತಾನೇ ಗೊತ್ತಿಲ್ಲ, ಕನ್ನಡ ಚಿತ್ರರಂಗದಲ್ಲಿ ಬಹಳ ಹೆಸರು ಮಾಡಿದ ಕಲಾವಿದ.  ಟಪೋರಿ, ಆನಂದ ನಿಲಯ, ಮೊಗ್ಗಿನ ಮನಸು, ಜಸ್ಟ್ ಮಾತ್ ಮಾತಲ್ಲಿ, ಆಪ್ತರಕ್ಷಕ, ನಾನು ನನ್ನ ಕನಸು, ಆರಕ್ಷಕ, ಕಡ್ಡಿಪುಡಿ, ಗಜಕೇಸರಿ, ಕಿಲ್ಲಿಂಗ್ ವೀರಪ್ಪನ್, ಹ್ಯಾಪಿ ಬರ್ತಡೇ, ಕವಚ, ಫಾರ್ಚುನರ್, ಆಯುಷ್ಮಾನ್ ಭವ, ಕಟ್ಟು ಕಥೆ, ಆಪರೇಷನ್ ಅಲಮೇಲಮ್ಮ, ಕಾಫಿ ತೋಟ, ನೂರೊಂದು ನೆನಪು  ಚಿತ್ರಗಳಲ್ಲಿ ನಟಿಸಿದ್ದಾರೆ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

 ರಾಜೇಶ್ ನಟರಂಗ  ಯಾರಿಗೆ ತಾನೇ ಗೊತ್ತಿಲ್ಲ, ಕನ್ನಡ ಚಿತ್ರರಂಗದಲ್ಲಿ ಬಹಳ ಹೆಸರು ಮಾಡಿದ ಕಲಾವಿದ.  

2 /8

ಕನ್ನಡ ಸಿನಿಮಾ, ಧಾರವಾಹಿಗಳಲ್ಲಿ ನಟಿಸಿದ್ದಾರೆ. ಮಾಯಾ ಮೃಗ ಧಾರಾವಾಹಿ ಮೂಲಕ ಕರ್ನಾಟಕದ ಮನೆ ಮನಗಳನ್ನು ಗೆದ್ದಿದ್ದಾರೆ.   

3 /8

ಟಪೋರಿ, ಆನಂದ ನಿಲಯ, ಮೊಗ್ಗಿನ ಮನಸು, ಜಸ್ಟ್ ಮಾತ್ ಮಾತಲ್ಲಿ, ಆಪ್ತರಕ್ಷಕ, ನಾನು ನನ್ನ ಕನಸು, ಆರಕ್ಷಕ, ಕಡ್ಡಿಪುಡಿ, ಗಜಕೇಸರಿ, ಕಿಲ್ಲಿಂಗ್ ವೀರಪ್ಪನ್, ಹ್ಯಾಪಿ ಬರ್ತಡೇ, ಕವಚ, ಫಾರ್ಚುನರ್, ಆಯುಷ್ಮಾನ್ ಭವ, ಕಟ್ಟು ಕಥೆ, ಆಪರೇಷನ್ ಅಲಮೇಲಮ್ಮ, ಕಾಫಿ ತೋಟ, ನೂರೊಂದು ನೆನಪು  ಚಿತ್ರಗಳಲ್ಲಿ ನಟಿಸಿದ್ದಾರೆ.   

4 /8

ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಮೃತಧಾರೆಯ ಗೌತಮ್ ಅಲಿಯಾಸ್ ಗುಂಡಪ್ಪನಾಗಿ ಎಲ್ಲರ ಮನ ಗೆದ್ದಿದ್ದಾರೆ.   

5 /8

ರಾಜೇಶ್ ಅವರಿಗೆ ಒಬ್ಬಳು ಮಗಳಿದ್ದಾಳೆ. ಹೆಸರು ಧ್ವನಿ. ಅವರೂ ಕೂಡಾ ಅದ್ಭುತ ಕಲಾವಿದೆ. ಅಪ್ಪನ ಹಾಗೆ ಮಗಳು ಕೂಡಾ ಸಿನಿಮಾ ರಂಗದಲ್ಲಿ ಮಿಂಚುತ್ತಿದ್ದಾರೆ. 

6 /8

ಬಿಯಾಂಡ್ ದಿ ಕ್ಲೌಡ್ ಎನ್ನುವ ಬಾಲಿವುಡ್ ಚಿತ್ರದಲ್ಲಿ ಬಾಲನಟಿಯಾಗಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.   

7 /8

ಪಾಚುವುಂ ಅದ್ಭುತ ವಿಲಕ್ಕುಂ ಮಲಯಾಳಂ ಚಿತ್ರದಲ್ಲಿ ನಟಿಸಿ ತನ್ನ ಅದ್ಭುತ ಪ್ರತಿಭೆಯನ್ನು ತೋರಿಸಿದ್ದಾರೆ.   

8 /8

ಒಟ್ಟಿನಲ್ಲಿ ಮುದ್ದಿನ ಮಡದಿ ಮತ್ತು ಅಕ್ಕರೆಯ ಪುತ್ರಿಯೊಂದಿನ ಮುದ್ದಾದ ಸಂಸಾರ ರಾಜೇಶ್  ನಟರಂಗ ಅವರದ್ದು.