Papaya Side Effects: ವರ್ಷವಿಡೀ ಲಭ್ಯವಿರುವ ಅತ್ಯುತ್ತಮ ಹಣ್ಣುಗಳಲ್ಲಿ ಪಪ್ಪಾಯಿ ಕೂಡ ಒಂದು. ಪಪ್ಪಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ವೈದ್ಯರು ಕೂಡ ಪಪ್ಪಾಯಿ ತಿನ್ನಲು ಸಲಹೆ ನೀಡುತ್ತಾರೆ. ಆದರೆ ಪಪ್ಪಾಯಿ ಎಲ್ಲರಿಗೂ ಒಳ್ಳೆಯದಲ್ಲ ಎಂಬುದು ಹಲವರಿಗೆ ತಿಳಿದಿಲ್ಲ. ಪಪ್ಪಾಯಿಯನ್ನು ಕೆಲವು ಸಮಸ್ಯೆಗಳಿರುವವರು ತಿನ್ನಬಾರದು.
ಪ್ರಕೃತಿಯಲ್ಲಿ ದೊರೆಯುವ ವಿವಿಧ ಹಣ್ಣುಗಳಲ್ಲಿ ಪಪ್ಪಾಯಿ ಅತ್ಯಂತ ಅದ್ಭುತವಾಗಿದೆ. ಇದು ವಿಟಮಿನ್ ಸಿ, ಉತ್ಕರ್ಷಣ ನಿರೋಧಕಗಳು, ವಿಟಮಿನ್ ಬಿ, ವಿಟಮಿನ್ ಕೆ, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಅನೇಕ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ. ಹಾಗಾಗಿಯೇ ಪಪ್ಪಾಯಿ ಆರೋಗ್ಯಕ್ಕೆ ಒಳ್ಳೆಯದು. ಆದರೆ ಕೆಲವು ಆರೋಗ್ಯ ಸಮಸ್ಯೆಗಳಿರುವವರಿಗೆ ಪಪ್ಪಾಯಿ ಒಳ್ಳೆಯದಲ್ಲ ಎಂದು ವೈದ್ಯರು ಸೂಚಿಸುತ್ತಾರೆ.
ಇದನ್ನೂ ಓದಿ: ಪ್ರತಿದಿನ ಒಂದು ತುಂಡು ಒಣ ಕೊಬ್ಬರಿ ತಿನ್ನಿ.. ದೇಹದಲ್ಲಾಗುವ ಮ್ಯಾಜಿಕ್ ನೋಡಿ!
ಅಲರ್ಜಿ ಸಮಸ್ಯೆ ಇರುವವರು ಪಪ್ಪಾಯಿಯನ್ನು ತ್ಯಜಿಸಬೇಕು. ಏಕೆಂದರೆ ಪಪ್ಪಾಯಿಯ ಹಾಲು ಅಲರ್ಜಿಯನ್ನು ಉಂಟು ಮಾಡುತ್ತದೆ. ಪಪ್ಪಾಯಿಯನ್ನು ಗರ್ಭಿಣಿಯರು ತಿನ್ನಬಾರದು. ಇದರಲ್ಲಿರುವ ಪಾಪೈನ್ ಗರ್ಭದಲ್ಲಿರುವ ಮಗುವಿಗೆ ಹಾನಿ ಮಾಡುತ್ತದೆ. ಪಪ್ಪಾಯಿಯನ್ನು ಮಿತಿ ಮೀರಿ ತಿನ್ನುವುದರಿಂದ ಗ್ಯಾಸ್, ಹೊಟ್ಟೆ ಉಬ್ಬುವುದು ಮತ್ತು ಅತಿಸಾರ ಸಮಸ್ಯೆಗಳು ಬರಬಹುದು.
ಪಪ್ಪಾಯಿಯಲ್ಲಿ ವಿಟಮಿನ್ ಕೆ ಅಧಿಕವಾಗಿದೆ. ಇದರಿಂದ ರಕ್ತ ಬೇಗ ಹೆಪ್ಪುಗಟ್ಟುತ್ತದೆ. ರಕ್ತ ತೆಳುವಾಗಿಸುವವರು ತಮ್ಮ ವೈದ್ಯರ ಸಲಹೆಯಂತೆ ಪಪ್ಪಾಯಿಯನ್ನು ಸೇವಿಸಬೇಕು.
ಇದನ್ನೂ ಓದಿ: ಹಲ್ಲು ನೋವಿನ ಶಾಶ್ವತ ಪರಿಹಾರಕ್ಕೆ ಈ ಮನೆಮದ್ದುಗಳೇ ಸಾಕು !
ಸೂಚನೆ : ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಮನೆಮದ್ದುಗಳನ್ನು ಆಧರಿಸಿದೆ. Zee Kannada News ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.