ವಿದ್ಯಾರ್ಥಿ ಬಳಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ಶಿಕ್ಷಕ

    

Last Updated : Dec 22, 2017, 10:57 AM IST
ವಿದ್ಯಾರ್ಥಿ ಬಳಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ಶಿಕ್ಷಕ title=
Photo grab from ANI vedio

ಭೂಪಾಲ್: ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ವಿದ್ಯಾರ್ಥಿ ಬಳಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಆ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
 

ಈ ಘಟನೆ ನಡೆದಿರುವುದು ಮಧ್ಯಪ್ರದೇಶದ ದಮೊನ ಮಡಿಯಾಡು ಪ್ರದೇಶದಲ್ಲಿ.

 

Trending News