Kareena Kapoor Following Religion: ಕರಣ್ ಜೋಹರ್ ಟಾಕ್ ಶೋ 'ಕಾಫಿ ವಿತ್ ಕರಣ್ ಸೀಸನ್ 8' ರಲ್ಲಿ ಅನೇಕ ಬಾಲಿವುಡ್ ತಾರೆಯರು ಭಾಗವಹಿಸಿದ್ದಾರೆ. ಫ್ರೆಂಡ್ಸ್, ಪತಿ-ಪತ್ನಿ, ಸಹೋದರರ ಜೋಡಿ ಈ ಕಾರ್ಯಕ್ರಮಕ್ಕೆ ಆಗಮಿಸಿ ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಡುತ್ತಾರೆ.
ಇದನ್ನೂ ಓದಿ: ಅಂದು ಏಷ್ಯಾಕಪ್-ವಿಶ್ವಕಪ್’ನಿಂದ ಹೊರಬಿದ್ದಿದ್ದ ಸ್ಪಿನ್ನರ್’ಗೆ ಕ್ಯಾಪ್ಟನ್ಸಿ ಪಟ್ಟ
ಅಂತೆಯೇ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟ ಸೈಫ್ ಅಲಿ ಖಾನ್, ಅವರ ಪತ್ನಿ ಕರೀನಾ ಕಪೂರ್ ಖಾನ್ ಬಗ್ಗೆ ಕೆಲವೊಂದು ವಿಷಯಗಳನ್ನು ಹೇಳಿದ್ದಾರೆ.
ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ಅವರು ತಮ್ಮ ಮಗ ನಟ ಸೈಫ್ ಅಲಿ ಖಾನ್ ಅವರೊಂದಿಗೆ ಕರಣ್ ಜೋಹರ್ ಅವರ ಚಾಟ್ ಶೋ ಕಾಫಿ ವಿಥ್ ಕರಣ್’ನಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ, ಸೈಫ್ ತಮ್ಮ ಪತ್ನಿ ಕರೀನಾ ಕಪೂರ್ ಖಾನ್ ಯಾವ ರೀತಿಯಲ್ಲಿ ತಮ್ಮ ಜೀವನದಲ್ಲಿ ಪ್ರಭಾವ ಬೀರಿದ್ದಾರೆ, ಫಾಲೋ ಮಾಡುತ್ತಿರುವ ಧರ್ಮ ಯಾವುದು ಎಂಬುದರ ಬಗ್ಗೆ ಮಾತನಾಡಿದ್ದಾರೆ.
ಇದನ್ನೂ ಓದಿ: ನಾಳೆ ಹೊಸ ವರ್ಷ ಸ್ವಾಗತಿಸಲು ʼಎಂ.ಜಿ. ರೋಡ್ʼಗೆ ಹೋಗ್ತೀರಾ..? ಪೊಲೀಸ್ ಭದ್ರತೆ, ಸುರಕ್ಷತೆ ಕ್ರಮ
ಸೈಫ್ ಅವರ ಮೊದಲ ಪತ್ನಿ ಅಮೃತಾ ಸಿಂಗ್ ಮತ್ತು 2ನೇ ಪತ್ನಿ ಕರೀನಾ ಕಪೂರ್ ಇಬ್ಬರೂ ಹಿಂದೂ ಧರ್ಮದಿಂದ ಬಂದವರು. ಇವರಿಬ್ಬರೂ ಸಹ ಮುಸ್ಲಿಂ ನಟನನ್ನು ಮದುವೆಯಾದ ಬಳಿಕ ಮುಸ್ಲಿಂ ಧರ್ಮವನ್ನು ಅನುಸರಿಸುತ್ತಿರಬಹುದು ಎಂದು ಅನೇಕರು ಭಾವಿಸುತ್ತಾರೆ. ಆದರೆ ಕರೀನಾ ಕ್ರಿಶ್ಚಿಯನ್ ಧರ್ಮವನ್ನು ಫಾಲೋ ಮಾಡುತ್ತಿರುವ ಬಗ್ಗೆ ಸೈಫ್ ಸುಳಿವು ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.