Ramya Krishnan Pregnant Before Wedding: 'ಬಾಹುಬಲಿ' ಸಿನಿಮಾದಲ್ಲಿ ಶಿವಗಾಮಿಯಾಗಿ ಅಭಿನಯಿಸಿದ್ದ ನಟಿ ರಮ್ಯಾ ಕೃಷ್ಣನ್ ಆ ಪಾತ್ರಕ್ಕೆ ಜೀವ ತುಂಬಿದ್ದರು. ಈ ಚಿತ್ರದಲ್ಲಿ ರಮ್ಯಾಕೃಷ್ಣ ತಮ್ಮ ನಟನಾ ಕೌಶಲ್ಯವನ್ನು ಸಾಬೀತುಪಡಿಸಿದ್ದರು. ಮಾತ್ರವಲ್ಲದೆ ಚಿತ್ರದಲ್ಲಿ ಅವರ ಸಂಭಾಷಣೆಗಳು ಕೂಡ ಅತ್ಯುತ್ತಮವಾಗಿತ್ತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ನಟಿ ರಮ್ಯಾ ಕೃಷ್ಣ ಸಿನಿಮಾದಲ್ಲಿ ಹಿಟ್ ಆದರೂ ಕೂಡ, ವೈಯಕ್ತಿಕ ಜೀವನ ವಿವಾದಗಳಿಂದ ಕೂಡಿದೆ. ನಿರ್ದೇಶಕ ಕೆ.ಎಸ್ ರವಿಕುಮಾರ್ ಜೊತೆಗಿನ ಆಕೆಯ ಅಫೇರ್, ಮದುವೆಗೂ ಮುನ್ನ ಗರ್ಭಿಣಿಯಾಗಿರೋದು ಎಲ್ಲಾ ತಿಳಿದಿರುವ ಸುದ್ದಿಯೇ. ಆದರೆ ಈ ವರದಿಯಲ್ಲಿ ನಟಿ ರಮ್ಯಾ ಕೃಷ್ಣ ಅಬಾರ್ಷನ್ ಮಾಡಿಸ್ಕೊಳ್ಳೋಕೆ ಪಡೆದ ಹಣ ಎಷ್ಟು ಎಂಬುದರ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಬಾಹುಬಲಿ ನಟಿ ರಮ್ಯಾ ಕೃಷ್ಣನ್ ಸುಮಾರು 3 ದಶಕಗಳಿಂದ ಸಿನಿಮಾ ಲೋಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಲ್ಲಿಯವರೆಗೆ ಹಲವಾರು ಚಿತ್ರಗಳಲ್ಲಿ ಕೆಲಸ ಕೂಡ ಮಾಡಿದ್ದಾರೆ. ಆದರೆ ಈ ಸಂದರ್ಭಗಳಲ್ಲಿ ಅದೆಷ್ಟೋ ವಿವಾದಗಳಲ್ಲೂ ಸಿಲುಕಿರುವುದು ಗಮನಾರ್ಹ.
ನಿರ್ದೇಶಕ ಕೆ ಎಸ್ ರವಿಕುಮಾರ್ ಜೊತೆ ರಮ್ಯಾ ಹಲವು ಚಿತ್ರಗಳಲ್ಲಿ ಬ್ಯಾಕ್ ಟು ಬ್ಯಾಕ್ ಕೆಲಸ ಮಾಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಈ ಚಿತ್ರಗಳಲ್ಲಿ ಕೆಲಸ ಮಾಡುವಾಗ ಇವರಿಬ್ಬರು ಡೇಟಿಂಗ್ ಮಾಡುತ್ತಿದ್ದರು, ಆದರೆ ರವಿಕುಮಾರ್ ಅವರಿಗೆ ಆಗಲೇ ಮದುವೆಯಾಗಿತ್ತು ಎಂಬುದು ಗಮನಾರ್ಹ ವಿಷಯ.
ರವಿಕುಮಾರ್ ಅವರನ್ನು ಪ್ರೀತಿಸುತ್ತಿದ್ದ ರಮ್ಯಾ ಕೃಷ್ಣ, ಮದುವೆಯಾಗೂ ಮುನ್ನವೇ ಗರ್ಭಿಣಿಯಾಗಿದ್ದರು ಎಂದು ಅನೇಕ ವರದಿಗಳಲ್ಲಿ ಹೇಳಲಾಗಿದೆ. ಇದೇ ಕಾರಣದಿಂದ ಇವರಿಬ್ಬರ ನಡುವೆ ವೈಮನಸ್ಸು ಮೂಡಿತ್ತು. ಅಷ್ಟೇ ಅಲ್ಲದೆ, ಇವರಿಬ್ಬರೂ ಮಗು ಬೇಡ ಎಂಬ ಉದ್ದೇಶದಿಂದ ಗರ್ಭಪಾತ ಮಾಡಿಸಲು ತೀರ್ಮಾನಿಸಿದ್ದರು. ಅದಕ್ಕಾಗಿ ನಟಿ 75 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು ಎಂದು ಹಲವು ವರದಿಗಳಲ್ಲಿ ಹೇಳಲಾಗಿದೆ.
ಇದಾದ ನಂತರ ರಮ್ಯಾ 2003 ರಲ್ಲಿ ಚಿತ್ರ ನಿರ್ಮಾಪಕ ಕೃಷ್ಣಂವಂಶಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ಇಬ್ಬರಿಗೂ ರಿತ್ವಿಕ್ ಎಂಬ ಮಗನಿದ್ದಾನೆ.