ಕೇಂದ್ರ ಸಂಸತ್‌ ಬಜೆಟ್ ಅಧಿವೇಶನಕ್ಕೆ ದಿನಗಣನೆ

  • Zee Media Bureau
  • Jan 12, 2024, 12:37 PM IST

ಲೋಕಸಭೆ ಚುನಾವಣೆಯ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಮುಂಗಡ ಪತ್ರದ ಅಧಿವೇಶನ ಜನವರಿ 31 ರಿಂದ ಫೆಬ್ರವರಿ 9 ರವರೆಗೆ ನಡೆಯಲಿದೆ.ಬಜೆಟ್ ಅಧಿವೇಶನಕ್ಕೆ ಸಂಸತ್ತು ಸಜ್ಜಾಗಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜನವರಿ 31 ರಂದು ಉಭಯ ಸದನಗಳನ್ನು ಉದ್ದೇಶಿಸಿ, ಮಾತನಾಡಲಿದ್ದಾರೆ.

Trending News