ಕರ್ಪೂರಿ ಠಾಕೂರ್‌ಗೆ ಮರಣೋತ್ತರ ಭಾರತ ರತ್ನ ಘೋಷಣೆ

  • Zee Media Bureau
  • Jan 24, 2024, 12:26 PM IST

ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಪ್ರತಿಷ್ಠಿತ 'ಭಾರತ ರತ್ನ' ಪ್ರಶಸ್ತಿ  ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಲಾಗುತ್ತಿದೆ. 

Trending News