ನವದೆಹಲಿ: ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲಬೆಲೆಯಲ್ಲಿ ಏರಿಳಿತದ ಮಧ್ಯೆ, ಇಂದು ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ.
ಇದರೊಂದಿಗೆ ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 74.50 ರೂ. ಮತ್ತು ಡೀಸೆಲ್ ಬೆಲೆ 67.55 ರೂ. ಆಗಿದೆ.
ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
ನಗರಗಳು |
ಪೆಟ್ರೋಲ್ (ರೂ./ಲೀ) |
ಡೀಸೆಲ್ (ರೂ./ಲೀ) |
ದೆಹಲಿ | 72.07 | 65.35 |
ಕೊಲ್ಕತ್ತಾ | 74.77 | 67.73 |
ಮುಂಬೈ | 77.73 | 68.51 |
ಚೆನ್ನೈ | 74.86 | 69.04 |
ಬೆಂಗಳೂರು | 74.50 | 67.55 |
ಹೈದರಾಬಾದ್ | 76.59 | 71.21 |
ತಿರುವನಂತಪುರಂ | 75.26 | 70.18 |
ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: