ಹಂಪಿ ದೇಗುಲದಲ್ಲಿ ಬರ್ಮುಡ ಚಡ್ಡಿ, ಜೀನ್ಸ್‌ ಧರಿಸಿ ಬಂದವರು ಇನ್ನು ಮುಂದೆ ಪಂಚೆ ತೊಡುವುದು ಕಡ್ಡಾಯ

ಮುಜುರಾಯಿ ಇಲಾಖೆಗೆ ಒಳಪಟ್ಟ ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೆ ಬಂದಿದೆ. ಬರ್ಮುಡ ಚಡ್ಡಿ, ಜೀನ್ಸ್‌ ಧರಿಸಿ ಬಂದವರು ಇನ್ನು ಮುಂದೆ ಪಂಚೆ ತೊಡುವುದು ಕಡ್ಡಾಯ. ಮಹಿಳೆಯರು ತುಂಡುಡುಗೆಯಲ್ಲಿ ಬಂದರೆ ಅದರ ಮೇಲೆ ಶಲ್ಯ ತೊಡಬೇಕಾಗಿದೆ.

Written by - Zee Kannada News Desk | Last Updated : Jan 27, 2024, 09:05 PM IST
  • ಪ್ರವಾಸಕ್ಕೆ ಬರುವವರು ದೇವಸ್ಥಾನಕ್ಕೆ ಭೇಟಿ ನೀಡುವಾಗ ಭಕ್ತಿ ಭಾವನೆ ಉದ್ದೀಪನೆಯ ಉಡುಪು ಧರಿಸಿ ದೇವರ ದರ್ಶನ ಪಡೆಯಬೇಕು.
  • ಈ ಸದುದ್ದೇಶದಿಂದ ಈ ವಿಶೇಷ ಕ್ರಮ ವಹಿಸಿದ್ದೇವೆ ಎಂದು ಜಿಲ್ಲಾಧಿಕಾರಿ ಎಂ.ಎಸ್‌ ದಿವಾಕರ್‌ ತಿಳಿಸಿದ್ದಾರೆ.
 ಹಂಪಿ ದೇಗುಲದಲ್ಲಿ ಬರ್ಮುಡ ಚಡ್ಡಿ, ಜೀನ್ಸ್‌ ಧರಿಸಿ ಬಂದವರು ಇನ್ನು ಮುಂದೆ ಪಂಚೆ ತೊಡುವುದು ಕಡ್ಡಾಯ title=

ಹಂಪಿ: ಮುಜುರಾಯಿ ಇಲಾಖೆಗೆ ಒಳಪಟ್ಟ ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೆ ಬಂದಿದೆ. ಬರ್ಮುಡ ಚಡ್ಡಿ, ಜೀನ್ಸ್‌ ಧರಿಸಿ ಬಂದವರು ಇನ್ನು ಮುಂದೆ ಪಂಚೆ ತೊಡುವುದು ಕಡ್ಡಾಯ. ಮಹಿಳೆಯರು ತುಂಡುಡುಗೆಯಲ್ಲಿ ಬಂದರೆ ಅದರ ಮೇಲೆ ಶಲ್ಯ ತೊಡಬೇಕಾಗಿದೆ.

ಇದನ್ನೂ ಓದಿ: ಖುರ್ಚಿ ಮೇಲೆ ಅಪ್ಪಿತಪ್ಪಿಯೂ ಜಾಸ್ತಿ ಹೊತ್ತು ಕುಳಿತುಕೊಳ್ಳಬೇಡಿ...!

ಪ್ರವಾಸಕ್ಕೆ ಬರುವವರು ದೇವಸ್ಥಾನಕ್ಕೆ ಭೇಟಿ ನೀಡುವಾಗ ಭಕ್ತಿ ಭಾವನೆ ಉದ್ದೀಪನೆಯ ಉಡುಪು ಧರಿಸಿ ದೇವರ ದರ್ಶನ ಪಡೆಯಬೇಕು. ಈ ಸದುದ್ದೇಶದಿಂದ ಈ ವಿಶೇಷ ಕ್ರಮ ವಹಿಸಿದ್ದೇವೆ ಎಂದು ಜಿಲ್ಲಾಧಿಕಾರಿ ಎಂ.ಎಸ್‌ ದಿವಾಕರ್‌ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News