ನವದೆಹಲಿ: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯ ಸಹಿಸಲಾಗದು ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಅವರು ಕೇಂದ್ರದ ತಾರತಮ್ಯ ಧೋರಣೆಯನ್ನು ಖಂಡಿಸಿ ರಾಜಧಾನಿ ದಿಲ್ಲಿಯಲ್ಲಿ ಇಂದು ಹಮ್ಮಿಕೊಂಡಿದ್ದ ದಿಲ್ಲಿ ಚಲೋ ಪ್ರತಿಭಟನೆಯಲ್ಲಿ ಮಾನ್ಯ ಮುಖ್ಯಮಂತ್ರಿಳಾದ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಪಾಲ್ಗೊಂಡಿದ್ದರು. ಸಚಿವ ಸಂಪುಟದ ಸದಸ್ಯರು, ಶಾಸಕರು, ವಿಧಾನಪರಿಷತ್ತಿನ ಸದಸ್ಯರು ಪ್ರತಿಭಟನಾ ಸಭೆಯಲ್ಲಿ ಉಪಸ್ಥಿತರಿದ್ದರು.
The injustice meted out to Karnataka by the central government in tax distribution cannot be tolerated. We condemn this discriminatory policy and participated today in the #DelhiChalo protest in the capital, Delhi, alongside the Honorable Chief Minister, Mr. Siddaramaiah.… pic.twitter.com/Mi8tOa0Rqh
— M B Patil (@MBPatil) February 7, 2024
ನೀರಾವರಿ ಯೋಜನೆಗಳಿಗೆ ಅನುಮತಿ ನಿರಾಕರಣೆ, ಬರಪರಿಹಾರದಲ್ಲೂ ಅನ್ಯಾಯ,ಕರ್ನಾಟಕ ರಾಜ್ಯಕ್ಕೆ ಕೊಡುತ್ತಿರುವ ವಿಶೇಷ ಅನುದಾನದಲ್ಲಿನ ವ್ಯತ್ಯಾಸಗಳು ಹೀಗೆ ಸಾಲು ಸಾಲು ಅನ್ಯಾಯಗಳು ರಾಜ್ಯಕ್ಕೆ ಆಗಿವೆ.ಇದೆಲ್ಲವೂ ಒಕ್ಕೂಟದ ವ್ಯವಸ್ಥೆಗೆ ವಿರುದ್ಧವಾಗಿವೆ.ಪ್ರತಿಭಟನೆ ನಡೆಸುವ ಮೂಲಕ ಹಕ್ಕುಗಳ ಕುರಿತು ರಾಷ್ಟ್ರದ ಗಮನ ಸೆಳೆಯುವ ಪ್ರಯತ್ನ ಮಾಡಲಾಯಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ