Karnataka Weather Report: ಕರ್ನಾಟಕದಲ್ಲಿ ಇಂದು ರಾಜಧಾನಿ ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ. ಇನ್ನೂ ಕರಾವಳಿಯ ಹಲವು ಭಾಗಗಳಲ್ಲಿ ಮತ್ತು ಉತ್ತರ ಒಳನಾಡಿನ ಕಡೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮಳೆಯಾಗುವ ತೀವ್ರ ಸಾಧ್ಯತೆ ಕಡಿಮೆಯಾಗಿದೆ. ಆದರಿಂದ ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮತ್ತು ಒಣಹವೆಯು ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಕಾರವಾರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಿತ್ರದುರ್ಗದಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾಸನದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.2.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಮಂಗಳೂರಿನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಶಿವಮೊಗ್ಗದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬೆಳಗಾವಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮೈಸೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಡ್ಯದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಮಡಿಕೇರಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ರಾಮನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಾಮರಾಜನಗರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಕೋಲಾರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ತುಮಕೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಉಡುಪಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ದಾವಣಗೆರೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹುಬ್ಬಳ್ಳಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾವೇರಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬಳ್ಳಾರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಕೊಪ್ಪಳ್ಳದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ರಾಯಚೂರಿನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಯಾದಗಿರಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ವಿಜಯಪುರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬೀದರ್ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಕಲಬುರಗಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬಾಗಲಕೋಟೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಿಕ್ಕಬಳ್ಳಾಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.