ರೈತ ವಿದ್ಯಾನಿಧಿ ವಿದ್ಯಾರ್ಥಿವೇತನಕ್ಕಾಗಿ ಆದಾಯ ಪ್ರಮಾಣಪತ್ರ ಸಲ್ಲಿಸಲು ಫೆಬ್ರವರಿ 29 ರವರೆಗೆ ಅವಕಾಶ

2023-24 ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ರೂ. 2.50 ಲಕ್ಷ ಮೀರಿರಬಾರದು ಎಂಬ ಷರತ್ತನ್ನು ವಿಧಿಸಿರುವುದರಿಂದ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್‍ಎಸ್‍ಪಿ) ರವರಿಗೆ ಫೆಬ್ರವರಿ 29 ರೊಳಗೆ ಸಲ್ಲಿಸಬೇಕೆಂದು ಕೃಷಿ ಇಲಾಖೆ ಅಧಿಕೃತ ಪ್ರಕಟಣೆ ತಿಳಿಸಿದೆ.

Written by - Zee Kannada News Desk | Last Updated : Feb 17, 2024, 09:45 PM IST
 ರೈತ ವಿದ್ಯಾನಿಧಿ ವಿದ್ಯಾರ್ಥಿವೇತನಕ್ಕಾಗಿ ಆದಾಯ ಪ್ರಮಾಣಪತ್ರ ಸಲ್ಲಿಸಲು ಫೆಬ್ರವರಿ 29 ರವರೆಗೆ ಅವಕಾಶ title=
ಸಾಂಧರ್ಭಿಕ ಚಿತ್ರ

ಬೆಂಗಳೂರು: 2023-24 ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ರೂ. 2.50 ಲಕ್ಷ ಮೀರಿರಬಾರದು ಎಂಬ ಷರತ್ತನ್ನು ವಿಧಿಸಿರುವುದರಿಂದ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್‍ಎಸ್‍ಪಿ) ರವರಿಗೆ ಫೆಬ್ರವರಿ 29 ರೊಳಗೆ ಸಲ್ಲಿಸಬೇಕೆಂದು ಕೃಷಿ ಇಲಾಖೆ ಅಧಿಕೃತ ಪ್ರಕಟಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು

ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

 

Trending News