ವಾವ್ಹ್… ಎಂಥಾ ಅದ್ಭುತ ರನ್ ಔಟ್! ಚಿರತೆಯಂತೆ ಜಿಗಿದು ಬೆನ್ ಡಕೆಟ್ ವಿಕೆಟ್ ಕಬಳಿಸಿದ ಧ್ರುವ್ ಜುರೆಲ್

Dhruv Jurel Run Out Video: ಧ್ರುವ್ ಜುರೆಲ್ ಇಂಗ್ಲೆಂಡ್ ವಿರುದ್ಧದ ರಾಜ್‌’ಕೋಟ್ ಟೆಸ್ಟ್ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ್ದಾರೆ. ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿಯೇ ಧ್ರುವ ಜುರೆಲ್ ಅಚ್ಚರಿಯ ರನ್ ಔಟ್ ಮಾಡುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ.

Written by - Bhavishya Shetty | Last Updated : Feb 18, 2024, 05:12 PM IST
    • ಭಾರತೀಯ ವಿಕೆಟ್ ಕೀಪರ್ ಧ್ರುವ ಜುರೆಲ್ ಅದ್ಭುತ ಪ್ರದರ್ಶನ
    • ಇಂಗ್ಲೆಂಡ್ ವಿರುದ್ಧದ ರಾಜ್‌’ಕೋಟ್ ಟೆಸ್ಟ್ ಪಂದ್ಯದಲ್ಲಿ ಪಾದಾರ್ಪಣೆ
    • ಎರಡನೇ ಇನ್ನಿಂಗ್ಸ್‌ನಲ್ಲಿ ಬೆನ್ ಡಕೆಟ್ ಅವರನ್ನು ರನೌಟ್ ಮಾಡಿರುವ ಧ್ರುವ್ ಜುರೆಲ್
ವಾವ್ಹ್… ಎಂಥಾ ಅದ್ಭುತ ರನ್ ಔಟ್! ಚಿರತೆಯಂತೆ ಜಿಗಿದು ಬೆನ್ ಡಕೆಟ್ ವಿಕೆಟ್ ಕಬಳಿಸಿದ ಧ್ರುವ್ ಜುರೆಲ್ title=
Dhruv Jurel Wicket Video

Dhruv Jurel Run Out Video: ರಾಜ್‌ಕೋಟ್‌’ನಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಂದು, ಭಾರತೀಯ ವಿಕೆಟ್ ಕೀಪರ್ ಧ್ರುವ ಜುರೆಲ್ ಅವರು ಮೈದಾನದಲ್ಲಿ ಅದ್ಭುತ ಪ್ರದರ್ಶನ ತೋರಿದ್ದಾರೆ. ಈ ಸಂದರ್ಭದಲ್ಲಿ ಒಂದು ಬಾರಿ ಎಂಎಸ್ ಧೋನಿ ಅವರ ದಿನಗಳನ್ನು ನೆನೆಪಿಸಿದ್ದು ಸುಳ್ಳಲ್ಲ.

ಇದನ್ನೂ ಓದಿ: ಈ ಸರ್ಕಾರಿ ನೌಕರರ ತುಟ್ಟಿಭತ್ಯೆಯಲ್ಲಿ ಶೇ.4 ರಷ್ಟು ಹೆಚ್ಚಳ, ಹಳೆ ಪಿಂಚಣಿ ಯೋಜನೆಯ ಜೊತೆಗೆ!

ಧ್ರುವ್ ಜುರೆಲ್ ಇಂಗ್ಲೆಂಡ್ ವಿರುದ್ಧದ ರಾಜ್‌’ಕೋಟ್ ಟೆಸ್ಟ್ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ್ದಾರೆ. ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿಯೇ ಧ್ರುವ ಜುರೆಲ್ ಅಚ್ಚರಿಯ ರನ್ ಔಟ್ ಮಾಡುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಇಂಗ್ಲೆಂಡ್‌’ನ ಎರಡನೇ ಇನ್ನಿಂಗ್ಸ್‌’ನಲ್ಲಿ ಧ್ರುವ್ ಜುರೆಲ್ ಅವರು ಡೇಂಜರಸ್ ಆರಂಭಿಕ ಬೆನ್ ಡಕೆಟ್ ಅವರನ್ನು ರನ್ ಔಟ್ ಮಾಡುವ ಮೂಲಕ ಚಾಣಾಕ್ಷತೆ ಪ್ರದರ್ಶಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ.

ಇಂಗ್ಲೆಂಡ್‌’ನ ಎರಡನೇ ಇನ್ನಿಂಗ್ಸ್‌ನಲ್ಲಿ ಧ್ರುವ್ ಜುರೆಲ್ ಬೆನ್ ಡಕೆಟ್ ಅವರನ್ನು ರನೌಟ್ ಮಾಡಿರುವ ರೀತಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ.

ಇದನ್ನೂ ಓದಿ: ಫ್ಲೈ ಓವರ್ ಮೇಲೆ ಮೆಟ್ರೋ ಸೇರಿ ಬೆಂಗಳೂರಿಗೆ ಹೊಸ ರೂಪ ನೀಡಲು ನಾನಾ ಯೋಜನೆ: ಡಿಸಿಎಂ

ವಿಕೆಟ್ ಕೀಪರ್ ಧ್ರುವ್ ಜುರೆಲ್ ಅವರು ಚುರುಕಾಗಿ ಚೆಂಡನ್ನು ಸ್ಟಂಪ್‌’ಗೆ ತಿರುಗಿಸಿದ್ದು, ಒಂದು ಬಾರಿ ಧೋನಿ ಚುರುಕುತನವನ್ನು ನೆನಪು ಮಾಡುವಂತೆ ಮಾಡಿತ್ತು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News