ಕೊಪ್ಪಳ: ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ಆದಾಯ ಪ್ರಮಾಣಪತ್ರ ಸಲ್ಲಿಸಲು ಫೆಬ್ರವರಿ 29ರ ವರೆಗೆ ಅವಕಾಶವಿದೆ ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್ ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ರೂ. 2.50 ಲಕ್ಷ ಮೀರಿರಬಾರದು ಎಂಬ ಷರತ್ತನ್ನು ವಿಧಿಸಿರುವುದರಿಂದ, ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ವಿದ್ಯಾರ್ಥಿ ವೇತನ ತಂತ್ರಾಂಶ (ಎಸ್.ಎಸ್.ಪಿ) ದಲ್ಲಿ ಫೆ.29ರ ಒಳಗಾಗಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.