Shani Uday In Kumbh Rashi: ಶನಿದೇವನ ಚಲನೆಯಲ್ಲಿ ಮುಂದಿನ ತಿಂಗಳು ದೊಡ್ಡ ಬದಲಾವಣೆಯಾಗಲಿದೆ. ಮಾರ್ಚ್ 17 ರಂದು ಶನಿಯು ಕುಂಭ ರಾಶಿಯಲ್ಲಿ ಉದಯಿಸಲಿದ್ದಾನೆ. ಈ ಕಾರಣದಿಂದ ಮೂರು ರಾಶಿಗಳ ಜನರು ಸುಖ ಸಂತೋಷದ ಜೀವನ ನಡೆಸುವರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
Shani Uday 2024 Effects: ಶನಿಯು ಎಲ್ಲಾ ಗ್ರಹಗಳಲ್ಲಿ ಅತ್ಯಂತ ಸುಂದರವಾದ ಗ್ರಹವಾಗಿದೆ. ಸೂರ್ಯ ದೇವನ ಪುತ್ರ ಶನಿ. ಶನಿಯ ವಕ್ರ ದೃಷ್ಟಿ ಜನರ ಬದುಕನ್ನು ನಾಶ ಮಾಡುವುದು. ಅದೇ ಶನಿ ಕೃಪೆ ತೋರಿದರೆ ಬಾಳು ಬಂಗಾರವಾಗುವುದು.
ವೃಷಭ ರಾಶಿ: ಮುಂದಿನ 10 ತಿಂಗಳು ಶನಿ ಉದಯ ನಿಮಗೆ ಲಾಭದಾಯಕವಾಗಿರುತ್ತದೆ. ಕೆಲಸದ ಸ್ಥಳದಲ್ಲಿ ವೇತನ ಹೆಚ್ಚಳ ಮತ್ತು ಬಡ್ತಿಯನ್ನು ಪಡೆಯುತ್ತೀರಿ. ಶನಿಯ ಕೃಪೆಯಿಂದ ವ್ಯಾಪಾರದಲ್ಲಿ ಲಾಭ ಹೆಚ್ಚಾಗಲಿದೆ.
ವೃಶ್ಚಿಕ ರಾಶಿ: ವ್ಯಾಪಾರದಲ್ಲಿ ಲಾಭ ಇರುತ್ತದೆ. ಈ ಸಮಯದಲ್ಲಿ ಮಾಡುವ ಹೂಡಿಕೆಯು ಭವಿಷ್ಯದಲ್ಲಿ ಉತ್ತಮ ಲಾಭವನ್ನು ನೀಡುತ್ತದೆ. ಕೆಲಸದ ಸ್ಥಳದಲ್ಲಿ ವೇತನ ಹೆಚ್ಚಳ ಮತ್ತು ಬಡ್ತಿ ದೊರೆಯುವ ಸಾಧ್ಯತೆ ಇದೆ.
ಧನು ರಾಶಿ: ಶನಿ ಉದಯ ಈ ರಾಶಿಯವರಿಗೆ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಪತಿ-ಪತ್ನಿಯರ ನಡುವೆ ಪ್ರೀತಿ, ವಾತ್ಸಲ್ಯ ಹೆಚ್ಚಾಗುತ್ತದೆ. ಬಡ್ತಿ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಯಶಸ್ಸನ್ನು ಕಾಣಬಹುದು. ಸಂಗಾತಿಯಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ.
ತುಲಾ ರಾಶಿ: ಅನೇಕ ಆರ್ಥಿಕ ಲಾಭಗಳನ್ನು ಶನಿ ದೇವ ತರುತ್ತಾನೆ. ಕುಟುಂಬ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಮನೆಗೆ ಬಂಧುಗಳು ಆಗಮಿಸುವರು. ಸಂಗಾತಿಯ ಸಂಪೂರ್ಣ ಬೆಂಬಲವಿದೆ. ಸಮಾಜದಲ್ಲಿ ಮೌಲ್ಯ ಮತ್ತು ಗೌರವ ಹೆಚ್ಚಾಗುತ್ತದೆ.
ಕರ್ಕಾಟಕ ರಾಶಿ: ಜೀವನದಲ್ಲಿ ಪ್ರಗತಿ ಕಾಣಲಿದೆ. ಜೀವನ ಸಂಗಾತಿಯೊಂದಿಗೆ ಸಂತೋಷದ ಸಮಯವನ್ನು ಕಳೆಯುತ್ತೀರಿ. ಸಂಬಂಧಿಕರು ಮತ್ತು ಸ್ನೇಹಿತರ ಸಂಪೂರ್ಣ ಬೆಂಬಲ ದೊರೆಯಲಿದೆ. ಆಧ್ಯಾತ್ಮಿಕ ಕೆಲಸದಲ್ಲಿ ಆಸಕ್ತಿ ಹೆಚ್ಚಾಗುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮತ್ತು ಧಾರ್ಮಿ ವಿಚಾರಗಳನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ತಜ್ಞರ ಸಲಹೆಯನ್ನು ಪಡೆಯಿರಿ. Zee Kannada News ಇದನ್ನು ಖಚಿತಪಡಿಸುವುದಿಲ್ಲ.