Womens Premier League 2024 : ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ಸಿಬಿಗೆ ಒಂದು ರನ್ ಗಳ ಸೋಲು..!

Womens Premier League 2024 : ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಡೆಲ್ಲಿ ತಂಡವು 20 ಓವರ್ ಗಳಲ್ಲಿ ರೋಡ್ರಿಗಸ್ 58 ಹಾಗೂ ಅಲಿಕ್ ಕ್ಯಾಪಿಸಿ 48 ಅವರ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಐದು ವಿಕೆಟ್ ನಷ್ಟಕ್ಕೆ 20 ಓವರ್ ಗಳಲ್ಲಿ 181 ರನ್ ಗಳನ್ನು ಗಳಿಸಿತು.

Written by - Manjunath N | Last Updated : Mar 11, 2024, 12:21 AM IST
  • ಅಂತಿಮವಾಗಿ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 180 ರನ್ ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.
  • ಆ ಮೂಲಕ ಒಂದು ರನ್ ಗಳ ಅಂತರದಲ್ಲಿ ಸೋಲನ್ನು ಅನುಭವಿಸಿತು.
Womens Premier League 2024 : ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ಸಿಬಿಗೆ ಒಂದು ರನ್ ಗಳ ಸೋಲು..! title=

ನವದೆಹಲಿ: ಇಲ್ಲಿನ ಅರುಣ್ ಜೈಟ್ಲಿ ಕ್ರೀಡಾಂಗಣದಲ್ಲಿ ನಡೆದ ಡಬ್ಲ್ಯೂಪಿಎಲ್ ಟೂರ್ನಿಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಮಹಿಳಾ ತಂಡದ ವಿರುದ್ಧ ಒಂದು ರನ್ ಗಳ ರೋಚಕ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಡೆಲ್ಲಿ ತಂಡವು 20 ಓವರ್ ಗಳಲ್ಲಿ ರೋಡ್ರಿಗಸ್ 58 ಹಾಗೂ ಅಲಿಕ್ ಕ್ಯಾಪಿಸಿ 48 ಅವರ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಐದು ವಿಕೆಟ್ ನಷ್ಟಕ್ಕೆ 20 ಓವರ್ ಗಳಲ್ಲಿ 181 ರನ್ ಗಳನ್ನು ಗಳಿಸಿತು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಆರ್ಸಿಬಿ ಮಹಿಳಾ ತಂಡವು ಎಲ್ಲಿ ಪೆರಿ 49 ಹಾಗೂ ವಿಕೆಟ್ ಕೀಪರ್ ರಿಚಾ ಗೋಷ್ ಅವರ 51 ರನ್ ಗಳ ನೆರವಿನಿಂದಾಗಿ ಗೆಲುವಿನ ಹತ್ತಿರಕ್ಕೆ ಬಂದಿತ್ತಾದರೂ ಸಹಿತ ಅಂತಿಮವಾಗಿ ಗೆಲುವಿನ ವಿಜಯ ಲಕ್ಷಿ ಡೆಲ್ಲಿ ತಂಡಕ್ಕೆ ಒಲಿದಳು.ಆರ್ಸಿಬಿ ತಂಡವು ಅಂತಿಮವಾಗಿ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 180 ರನ್ ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.ಆ ಮೂಲಕ ಒಂದು ರನ್ ಗಳ ಅಂತರದಲ್ಲಿ ಸೋಲನ್ನು ಅನುಭವಿಸಿತು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News