Lakshmi Narayan Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಮೀನ ರಾಶಿಯಲ್ಲಿ ಲಕ್ಷ್ಮಿ ನಾರಾಯಣ ರಾಜಯೋಗ ರಚನೆಯಾಗುತ್ತಿದೆ. ಇದರಿಂದ ಕೆಲ ರಾಶಿಗಳ (Astrology) ಜನರ ಜೀವನದಲ್ಲಿ ಸುವರ್ಣ ಕಾಲ ಆರಂಭವಾಗಲಿದೆ. (Spiritual News In Kannada)
Lakshmi Narayan Rajyog 2024 Benefits: ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಹಲವು ವಿಶೇಷ ಯೋಗಗಳ ಕುರಿತು ಉಲ್ಲೇಖಿಸಲಾಗಿದೆ. ಅವುಗಳಲ್ಲಿ ಲಕ್ಷ್ಮಿ ನಾರಾಯಣ ರಾಜಯೋಗ ಕೂಡ ಒಂದು. ಏಪ್ರಿಲ್ ತಿಂಗಳಿನಲ್ಲಿ ಬುದ್ಧಿದಾತ ಬುಧ ಹಾಗೂ ಧನ-ವೈಭವಕಾರಕ ಶುಕ್ರರ ಯುತಿಯಿಂದ ಮೀನ ರಾಶಿಯಲ್ಲಿ ಈ ರಾಜಯೋಗ ರಚನೆಯಾಗುತ್ತಿದೆ. ಇದರಿಂದ 3 ರಾಶಿಗಳ (Zodiac Signss) ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭವಾಗಲಿದೆ. ಬನ್ನಿ ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ, (Spiritual News In Kananda)
ಇದನ್ನೂ ಓದಿ-Holi 2024: ವಿಶ್ವದ ಈ ದೇಶಗಳಲ್ಲಿಯೂ ಕೂಡ ಹೋಳಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
ವೃಶ್ಚಿಕ ರಾಶಿ: ಲಕ್ಷ್ಮಿ ನಾರಾಯಣ ರಾಜಯೋಗ ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿದೆ. ಇದರಿಂದ ಮಕ್ಕಳಿಗೆ ಸಂಬಂಧಿಸಿದ ಸಂತಸದ ಸುದ್ದಿ ನಿಮಗೆ ಸಿಗಲಿದೆ. ಅರ್ಥಾತ್ ಮಕ್ಕಳಿಗೆ ವಿವಾಹ ಅಥವಾ ನೌಕರಿ ಪ್ರಸ್ತಾಪ ಬರುವ ಸಾಧ್ಯತೆ ಇದೆ.
ವೃಶ್ಚಿಕ ರಾಶಿಯವರ ಪ್ರೇಮ ಸಂಬಂಧ ನಡೆಯುತ್ತಿದ್ದರೇ, ಯಶಸ್ಸು ಸಿಗಲಿದೆ. ಶುಕ್ರನ ಪ್ರಭಾವದಿಂದ ಭೌತಿಕ ಸುಖ ಪ್ರಾಪ್ತಿಯಾಗಲಿದೆ. ಸುಖ ಸೌಕರ್ಯಗಳು ಹೆಚ್ಚಾಗಲಿವೆ. ಎಲ್ಲಾ ರೀತಿಯ ಸವಾಲುಗಳನ್ನು ನೀವು ಮೆಟ್ಟಿನಿಲ್ಲುವಿರಿ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಸಿಗಲಿದೆ.
ಧನು ರಾಶಿ: ಲಕ್ಷ್ಮಿ ನಾರಾಯಣ ರಾಜಯೋಗ ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿದೆ. ಏಕೆಂದರೆ ಇದು ನಿಮ್ಮ ಜಾತಕದ ಚತುರ್ಥ ಭಾವದಲ್ಲಿ (laxmi narayan yoga in 4nd house) ರಚನೆಯಾಗುತ್ತಿದೆ. ಹೀಗಾಗಿ ನಿಮ್ಮ ಸುಖ-ಸೌಕರ್ಯಗಳು ಹೆಚ್ಚಾಗಲಿವೆ. ಈ ಅವಧಿಯಲ್ಲಿ ನೀವು ವಾಹನ-ಆಸ್ತಿ ಪಾಸ್ತಿ ಖರೀದಿಸುವಿರಿ.
ಬಿಸ್ನೆಸ್ ಮಾಡುವ ಧನು ರಾಶಿಯ ಜಾತಕದವರಿಗೆ ಬಿಸ್ನೆಸ್ ನಲ್ಲಿ ಉತ್ತಮ ಮುನ್ನಡೆ ಸಿಗಲಿದೆ. ಘನತೆ ಗೌರವ ಹೆಚ್ಚಾಗಲಿದೆ, ನೌಕರ ವರ್ಗದ ಧನು ಜಾತಕದವರಿಗೆ ಕಾರ್ಯ ಸ್ಥಳದಲ್ಲಿ ಹೊಸ ಜವಾಬ್ದಾರಿ ಸಿಗಲಿದೆ. ತಂದೆ ತಾಯಿಯರ ಜೊತೆಗೆ ನಿಮ್ಮ ಸಂಬಂಧ ಸುಧಾರಿಸಲಿದೆ.
ಹಣ ಹೂಡಿಕೆಯಲ್ಲಿ ತೊಡಗಿಸಿಕೊಳ್ಳುವ ವೃಷಭ ರಾಶಿಯ ಜಾತಕದವರಿಗೆ ಉತ್ತಮ ಲಾಭ ಸಿಗಲಿದ್ದು, ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ. ಈ ಅವಧಿಯಲ್ಲಿ ನಿಮ್ಮ ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ವ್ಯಾಪಾರಿಗಳಾಗಿದ್ದರೆ, ಹೊಸ ಡೀಲ್ ಮಾಡಿಕೊಳ್ಳುವಿರಿ. ಮಕ್ಕಳಿಗೆ ಸಂಬಂಧಿಸಿದ ಸಂತಸದ ಸುದ್ದಿ ಸಿಗಲಿದೆ.
(Disclaimer- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)