ತ್ರಿಶೂಲ್ ವಿಭಾಗದ ಸೈನಿಕರು ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಭಾರತೀಯ ಸೇನೆಯ ಲೇಹ್ ಮೂಲದ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ತಿಳಿಸಿದೆ.
ಇದನ್ನು ಓದಿ : Vinaya Prasad: ನಟಿ ವಿನಯಾ ಪ್ರಸಾದ್ ಮಗಳು ಕೂಡ ಜನಪ್ರಿಯ ಸ್ಯಾಂಡಲ್ವುಡ್ ತಾರೆ.. ಗೆಜ್ಜೆ ಕಟ್ಟಿ ಹೆಜ್ಜೆ ಹಾಕಿದರೆ ನಾಟ್ಯ ಮಯೂರಿ!!
ಈ ಮಾಹಿತಿ ತಿಳಿದ ಸೈನಿಕರು ಅಲ್ಲಿಗೆ ಧಾವಿಸಿ ತಡರಾತ್ರಿ 2 ಘಂಟೆಗಳ ಕಾರ್ಯಾಚರಣೆ ನಡೆಸಿ ಹಿಮದಲ್ಲಿ ಸಿಲುಕಿದ ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಒಟ್ಟು 80 ಜನರನ್ನು ರಕ್ಷಣೆ ನಡೆಸಿದ್ದಾರೆ.
'#IndianArmy - Midnight Rescue at Chang La'
Soldiers of Trishul Division responded immediately to an emergent situation at icy heights of Chang La to clear a traffic block, working relentlessly for two hours in the night, and brought relief to almost 80 persons including ladies… pic.twitter.com/15KJBj2Ya2
— @firefurycorps_IA (@firefurycorps) April 7, 2024
ಪಟ್ಟು ಬಿಡದೆ ನಿರಂತರ ವಾಗಿ ಕಾರ್ಯವಹಿಸಿ ಚಾಂಗ್ ಲಾದ ಹಿಮಾವೃತ ಎತ್ತರದಲ್ಲಿ ಉದ್ಭವಿಸಿದ ಪರಿಸ್ಥಿತಿಯಲ್ಲಿ ರಕ್ಷಣೆ ಮಾಡಿದ್ದಾರೆ ಎಂದು ಕಾರ್ಪ್ಸ್ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ X ನಲ್ಲಿ ಹಂಚಿಕೊಂಡಿದೆ.
ಇದನ್ನು ಓದಿ : 2ನೇ ಸಲ ಗರ್ಭಿಣಿಯಾಗಿದ್ದ ವಿಚಾರ ಮುಚ್ಚಿಟ್ಟು, 41ನೇ ವಯಸ್ಸಿಗೆ ಗಂಡು ಮಗುವಿಗೆ ಜನ್ಮ ನೀಡಿದ ನಟಿ
ಇದರೊಂದಿಗೆ ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಹಾಗೂ ಫೋಟೋ ಗಳನ್ನು ಹಂಚಿಕೊಂಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.