Blood sugar control tips : ಮಧುಮೇಹಕ್ಕೆ ವಿವಿಧ ರೀತಿಯ ಪರಿಹಾರಗಳನ್ನು ಅಳವಡಿಸಿಕೊಂಡಿದ್ದು, ಸರಿಯಾದ ಫಲಿತಾಂಶ ಸಿಗುತ್ತಿಲ್ಲ ಎಂದಾದರೆ ಈ ಒಂದು ಸಣ್ಣ ತರಕಾರಿಯನ್ನು ಈ ರೀತಿ ಬಳಸಿ ನೋಡಿ.
How to Control Blood sugar : ಹೆಚ್ಚಿದ ಸಕ್ಕರೆಯ ಮಟ್ಟವು ನಮ್ಮ ದೇಹದಲ್ಲಿ ಹಲವಾರು ರೀತಿಯ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಇದನ್ನು ನಿಯಂತ್ರಿಸಲು ಆಹಾರದಲ್ಲಿ ನಾನಾ ರೀತಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಆಯುರ್ವೇದದಲ್ಲಿಯೂ ಸಹ,ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಹಲವು ರೀತಿಯ ಕ್ರಮಗಳನ್ನು ಸೂಚಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನೀವು ಕೂಡಾ ಮಧುಮೇಹಕ್ಕೆ ವಿವಿಧ ರೀತಿಯ ಪರಿಹಾರಗಳನ್ನು ಅಳವಡಿಸಿಕೊಂಡಿದ್ದು, ಸರಿಯಾದ ಫಲಿತಾಂಶ ಸಿಗುತ್ತಿಲ್ಲ ಎಂದಾದರೆ ಈ ಒಂದು ಸಣ್ಣ ತರಕಾರಿಯನ್ನು ಈ ರೀತಿ ಬಳಸಿ ನೋಡಿ.
ಬೆಳ್ಳುಳ್ಳಿ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಮಾತ್ರವಲ್ಲ, ಕೊಲೆಸ್ಟ್ರಾಲ್ ಮಟ್ಟವನ್ನು ಕೂಡಾ ನಾರ್ಮಲ್ ಮಾಡುತ್ತದೆ.ಮಧುಮೇಹ ರೋಗಿಗಳಿಗೆ ಬೆಳ್ಳುಳ್ಳಿ ಅತ್ಯಂತ ಪ್ರಯೋಜನಕಾರಿಯಾಗಿದೆ.
ಬೆಳ್ಳುಳ್ಳಿಯ ಗ್ಲೈಸೆಮಿಕ್ ಸೂಚ್ಯಂಕ ಬಹುತೇಕ ಶೂನ್ಯವಾಗಿರುತ್ತದೆ.ಈ ಕಾರಣದಿಂದಲೇ ಬೆಳ್ಳುಳ್ಳಿ ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ.
100 ಗ್ರಾಂ ಬೆಳ್ಳುಳ್ಳಿಯಲ್ಲಿ ಸುಮಾರು 33 ಕ್ಯಾಲೋರಿಗಳು,ವಿಟಮಿನ್-ಬಿ6 , ವಿಟಮಿನ್-ಸಿ,ಸೋಡಿಯಂ,ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ನಂಥಹ ಪೋಷಕಾಂಶಗಳು ಕಂಡು ಬರುತ್ತವೆ. ಇದು ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಪ್ರತಿದಿನ 2-4 ಲವಂಗ ಬೆಳ್ಳುಳ್ಳಿಯನ್ನು ಸೇವಿಸಿದರೆ, ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಬಾಲ ಸುಲಭ.ಇದಲ್ಲದೆ, ಪಲ್ಯ ತರಕಾರಿಗಳನ್ನು ತಯಾರಿಸುವಾಗಲೂ ಅದಕ್ಕೆ ಬೆಳ್ಳುಳ್ಳಿಯನ್ನು ಸೇರಿಸಿದರೆ ಒಳ್ಳೆಯದು.
ಬೆಳ್ಳುಳ್ಳಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ತೂಕ ಇಳಿಕೆಯಲ್ಲಿಯೂ ಮುಖ್ಯ ಪಾತ್ರ ವಹಿಸುತ್ತದೆ. ಮೂತ್ರದ ಸೋಂಕನ್ನು ತಡೆಗಟ್ಟುವಲ್ಲಿಯೂ ಬೆಳ್ಳುಳ್ಳಿ ಪ್ರಯೋಜನಕಾರಿ. ( ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.)