PBKS Vs MI : ಇಂಡಿಯನ್ ಪ್ರೀಮಿಯರ್ ಲೀಗ್ ನ 33ನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಿತು
ಈ ಟೂರ್ನಿಯ 33ನೇ ಪಂದ್ಯ ಮಹಾರಾಜ್ ಯದವಿಂದ್ರ ಸಿಂಗ್ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ನಡೆಯುತ್ತಿದೆ.
ಪಂಜಾಬ್ ಕಿಂಗ್ಸ್ ತಂಡ ಟಾಸ್ ಗೆದ್ದು, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಇದನ್ನು ಓದಿ : Archana Jois : ಜಾಲಿ ಮೂಡ್ ನಲ್ಲಿ ಕ್ಷೇತ್ರಪತಿ ನಾಯಕಿ : ಫೋಟೋಸ್ ಇಲ್ಲಿವೆ
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಳ್ಳುವ ಮೂಲಕ 192 ರನ್ ಗಳಿಸಿ 193 ಟಾರ್ಗೆಟ್ ನೀಡಿದರು. ಸೂರ್ಯಕುಮಾರ್ ಯಾದವ್ ಭರ್ಜರಿ 53 ಎಸೆತಗಳಲ್ಲಿ 78 ರನ್ ಗಳಿಸಿ 193 ಟಾರ್ಗೆಟ್ ಕೊಡುವಲ್ಲಿ ಸಹಕಾರಿಯಾದರು.
Tim David onslaught 🔥🔥
Harshal Patel gets the dangerous batter but #MI are inching closer to 200 with 3 balls to go!
Watch the match LIVE on @JioCinema and @StarSportsIndia 💻📱#TATAIPL | #PBKSvMI pic.twitter.com/Kqv6trGprN
— IndianPremierLeague (@IPL) April 18, 2024
ಮೊದಲ ಇನ್ನಿಂಗ್ಸ್ ಶುರು ಮಾಡಿ ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ಇಶಾನ್ ಕಿಶನ್ 8(8) , ರೋಹಿತ್ ಶರ್ಮಾ 36(25), ಸೂರ್ಯಕುಮಾರ್ ಯಾದವ್ 78(53), ತಿಲಕ್ ವರ್ಮಾ 34(18) , ಹಾರ್ದಿಕ್ ಪಾಂಡ್ಯ 10(6) , ಟಿಮ್ ಡೇವಿಡ್ 14(7), ರೋಮರಿಯೋ ಶೆಫರ್ಡ್ 1(2) , ಮೊಹಮ್ಮದ್ ನಬಿ 0(1) ರನ್ ಗಳಿಸಿದರು. ಇದಕ್ಕೆ ವಿರುದ್ಧವಾಗಿ ಬೌಲಿಂಗ್ ಮಾಡಿದ ಹರ್ಷಲ್ ಪಟೇಲ್ 3 , ಸ್ಯಾಮ್ ಕರ್ರಾನ್ 2 , ಕಗಿಸೊ ರಬಾಡ್ 1 ವಿಕೆಟ್ ಪಡೆದುಕೊಂಡರು.
ಇದನ್ನು ಓದಿ : IPL 2024 : ಮುಂಬೈ ವಿರುದ್ಧ ಪಂಜಾಬ್ ಸೆಣಸಾಟ, ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ PBKS
ಒಟ್ಟಾರೆಯಾಗಿ ಮುಂಬೈ ಇಂಡಿಯನ್ಸ್ ತಂಡ ಪಂಜಾಬ್ ಕಿಂಗ್ಸ್ ತಂಡಕ್ಕೆ 193 ರನ್ ಗಳ ಗೆಲುವಿನ ಗುರಿ ನೀಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.