Honnavalli Krishna Wife: ಹೊನ್ನವಳ್ಳಿ ಕೃಷ್ಣ ಸಾವಿರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರ ಪತ್ನಿ ಮತ್ತು ಮಕ್ಕಳು ಯಾರೆಂದು ಹಲವರಿಗೆ ತಿಳಿದಿಲ್ಲ. ಇವರ ಮಡದಿ ಕೂಡ ಸಿನಿರಂಗದವರೆ ಆಗಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನ್ಯಾಯವೇ ದೇವರು ಸಿನಿಮಾ ಮೂಲಕ ಬಣ್ಣದ ಲೋಕದ ಪಯಣ ಆರಂಭಿಸಿದ ಹೊನ್ನವಳ್ಳಿ ಕೃಷ್ಣ ಇಂದಿಗೂ ಹಲವು ಸಿನಿಮಾಗಳಲ್ಲಿ ಪೋಷಕ ನಟನಾಗಿ ಅಭಿನಯಿಸುತ್ತಾರೆ.
ಡಾ.ರಾಜಕುಮಾರ್ ರವರ ಜೊತೆ 45 ವರ್ಷ ಅವಿನಾಭಾವ ಒಡನಾಟ ಹೊಂದಿದ್ದರು. ಇವರು ಮೂಲತಃ ಅರಕಲಗೂಡು ತಾಲೂಕಿನ ಹೊನ್ನವಳ್ಳಿಯವರು.
ಸುಮಾರು 40 ಚಿತ್ರಗಳಿಗೆ ಸಹನಿರ್ದೇಶಕರಾಗಿರುವ ಹೊನ್ನವಳ್ಳಿ ರಾಜಕುಮಾರ್, ಉದಯ್ ಕುಮಾರ್, ಕಲ್ಯಾಣ್ ಕುಮಾರ್ ಹೀಗೆ ಆ ಕಾಲದ ಸ್ಟಾರ್ ಹೀರೋಗಳ ಜೊತೆ ತೆರೆ ಹಂಚಿಕೊಂಡವರು.
ಹೊನ್ನವಳ್ಳಿ ಕೃಷ್ಣ ಪತ್ನಿ ಸಹ ಕಿರುತೆರೆಯಲ್ಲಿ ನಟಿಸಿ ಫೇಮಸ್ ಆದವರು ಎಂಬ ಮಾತು ಗಾಂಧಿನಗರದಲ್ಲಿದೆ.
ಹೊನ್ನವಳ್ಳಿ ಕೃಷ್ಣ ಪತ್ನಿ ಹೆಸರು ಜಲಜಮ್ಮ ಎನ್ನಲಾಗಿದೆ. ಇವರು ಸಹ ಸಿನಿರಂಗದೊಂದಿಗೆ ನಂಟು ಹೊಂದಿದ್ದಾರೆ ಎಂದು ಹೇಳಲಾಗುತ್ತದೆ.
ಹೊನ್ನವಳ್ಳಿ ಕೃಷ್ಣ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ ಎನ್ನಲಾಗುತ್ತದೆ. ಒಬ್ಬ ಮಗ ಮತ್ತು ಒಬ್ಬ ಮಗಳು ಇದ್ದಾರೆ ಎನ್ನಲಾಗಿದೆ.