/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

CM Siddaramayya : ಅರಸೀಕೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ  ಸಿಎಂ ಸಿದ್ದರಾಮಯ್ಯ ಅವರಿಗೆ ಅರಸೀಕೆರೆಯ ವಿದ್ಯಾರ್ಥಿನಿಯೊಬ್ಬಳು ಬಂದು ಸಿಎಂ ಕೊರಳಿಗೆ ಉಚಿತ ಬಸ್ ಟಿಕೆಟ್ ಗಳ ಮಾಲೆಯನ್ನು ತನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾಳೆ. 

ಇದನ್ನು ಓದಿ : 4 ವರ್ಷದ ಪದವಿ, 75% ಅಂಕಗಳನ್ನು ಹೊಂದಿರುವ ವಿದ್ಯಾರ್ಥಿಗಳು ನೇರವಾಗಿ ಪಿಎಚ್‌ಡಿ : ಯುಜಿಸಿ 

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ " ಇಂದು ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್ ಗಳ ಮಾಲೆ ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು, ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು " ಬಹುಷ: ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ? ಎಂದು ಹೇಳಿದ್ದಾರೆ. 

ಚುನಾವಣಾ ಪ್ರಚಾರದ ಸಂಧರ್ಭದಲ್ಲಿ ಸಿಎಂ ಕಡೆಗೆ ಓಡೋಡಿ ಬಂದ ಕಾನೂನು ವಿದ್ಯಾರ್ಥಿನಿ ಜಯಶ್ರೀ ತಾನು ಉಚಿತವಾಗಿ ಪ್ರಯಾಣಿಸಿದ್ದ ಬಸ್ ಟಿಕೆಟ್ ಗಳಲ್ಲಿಯೇ ಮಾಡಿಟ್ಟಿದ್ದ ಮಾಲೆಯನ್ನು ತಂದು ಹಾಕಿ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. 

‘’ನೀವು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದರಿಂದ ನಾನು ಕಾನೂನು ವ್ಯಾಸಂಗವನ್ನು ಸುಗಮವಾಗಿ ನಡೆಸುವಂತಾಗಿದೆ. ಎಂದಾದರೂ ನೀವು ಸಿಕ್ಕರೆ ಮಾಲೆ ಮಾಡಿ ಹಾಕಬೇಕೆಂದು ಉಚಿತ ಟಿಕೆಟ್ ಗಳನ್ನು ಸಂಗ್ರಹಿಸಿಟ್ಟಿದೆ.  ನೀವು ಇಲ್ಲಿ ಬರುವುದು ಗೊತ್ತಾಗಿ ಅವುಗಳನ್ನು ಮಾಲೆ ಕಟ್ಟಿ ತಂದೆ’’  ಎಂದು ಹೇಳಿದ ಅವಳ ಮಾತುಗಳಲ್ಲಿ ಕೃತಜ್ಞತೆಯೂ ಇತ್ತು ಎಂದು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಈ ಕುರಿತಂತೆ ಪೋಸ್ಟ್ ಹಾಕಿಕೊಂಡಿದ್ದಾರೆ. 

ಇದನ್ನು ಓದಿ : Megha shetty : ಕೈವ ಚಿತ್ರದ ಲುಕ್ ರಿಮೇಕ್ ಮಾಡಿದ ನಟಿ, ಫೋಟೋಸ್ ಇಲ್ಲಿವೆ 

ಕಾನೂನು ವ್ಯಾಸಂಗ ಮುಗಿಸಿ ಒಳ್ಳೆಯ ವಕೀಲಳಾಗಿ ಸಮಾಜದ ಸೇವೆ ಮಾಡು, ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಆರೋಪ ಮಾಡುವ ದಾರಿ ತಪ್ಪಿದ ಜನರಿಗೆ ಸರಿಯಾದ ದಾರಿ ತೋರಿಸುವವಳಾಗು' ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Section: 
English Title: 
Garland of free bus tickets from a student to the CM: Siddaramaiah called it a garland of the government's achievement
News Source: 
Home Title: 

ಸಿಎಂಗೆ ವಿದ್ಯಾರ್ಥಿನಿಯಿಂದ ಉಚಿತ ಬಸ್ ಟಿಕೆಟ್ ಗಳ ಮಾಲೆ : ಸರ್ಕಾರದ ಸಾಧನೆಯ ಮಾಲೆ ಎಂದ ಸಿದ್ದರಾಮಯ್ಯ

ಸಿಎಂಗೆ ವಿದ್ಯಾರ್ಥಿನಿಯಿಂದ ಉಚಿತ ಬಸ್ ಟಿಕೆಟ್ ಗಳ ಮಾಲೆ : ಸರ್ಕಾರದ ಸಾಧನೆಯ ಮಾಲೆ ಎಂದ ಸಿದ್ದರಾಮಯ್ಯ
Yes
Is Blog?: 
No
Tags: 
Facebook Instant Article: 
Yes
Highlights: 

ಅರಸೀಕೆರೆಯ ವಿದ್ಯಾರ್ಥಿನಿಯೊಬ್ಬಳು ಬಂದು ಸಿಎಂ ಕೊರಳಿಗೆ ಉಚಿತ ಬಸ್ ಟಿಕೆಟ್ ಗಳ ಮಾಲೆಯನ್ನು ತನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾಳೆ. 

ದಾರಿ ತಪ್ಪಿದ ಜನರಿಗೆ ಸರಿಯಾದ ದಾರಿ ತೋರಿಸುವವಳಾಗು' ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ 

ಎಂದಾದರೂ ನೀವು ಸಿಕ್ಕರೆ ಮಾಲೆ ಮಾಡಿ ಹಾಕಬೇಕೆಂದು ಉಚಿತ ಟಿಕೆಟ್ ಗಳನ್ನು ಸಂಗ್ರಹಿಸಿಟ್ಟಿದೆ.

Mobile Title: 
ಸಿಎಂಗೆ ವಿದ್ಯಾರ್ಥಿನಿಯಿಂದ ಉಚಿತ ಬಸ್ ಟಿಕೆಟ್ ಗಳ ಮಾಲೆ, ಸರ್ಕಾರದ ಸಾಧನೆಯ ಮಾಲೆ : ಸಿದ್ದರಾಮಯ್ಯ
Zee Kannada News Desk
Publish Later: 
No
Publish At: 
Monday, April 22, 2024 - 23:47
Created By: 
Intern 3
Updated By: 
Intern 3
Published By: 
Intern 3
Request Count: 
1
Is Breaking News: 
No
Word Count: 
220