Lakshmi Narayan Rajyog And Budhaditya Rajyog In Pieces: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಸುದೀರ್ಘ ಐವತ್ತು ವರ್ಷಗಳ ಬಳಿಕ ಏಕಕಾಲಕ್ಕೆ ಲಕ್ಷ್ಮಿ ನಾರಾಯಣ ಹಾಗೂ ಬುಧಾದಿತ್ಯ ರಾಜಯೋಗಗಳು ರಚನೆಯಾಗುತ್ತಿವೆ. ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿದ್ದು, ಈ ಜನರಿಗೆ ಜೀವನದಲ್ಲಿ ಅಪಾರ ಸಿರಿ-ಸಂಪತ್ತು-ಸ್ಥಾನಮಾನ ಪ್ರಾಪ್ತಿಯಾಗಲಿದೆ.
Budhaditya Rajyog And Lakshmi Narayan Rajyog: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಬುಧ ಗ್ರಹ ವಕ್ರ ಭಾವದಲ್ಲಿ ಮೀನ ರಾಶಿಗೆ ಪ್ರವೇಶಿಸಿದ್ದಾನೆ. ಅಲ್ಲಿ ತಲುಪುತ್ತಲೇ ಈಗಾಗಲೇ ಅಲ್ಲಿ ನೆಲೆಸಿರುವ ಶುಕ್ರ ಹಾಗೂ ಸೂರ್ಯನ ಜೊತೆಗೆ ಆತನ ಮೈತ್ರಿ ನೆರವೇರಿದೆ. ಹೀಗಿರುವಾಗ ಮೀನ ರಾಶಿಯಲ್ಲಿ ಬುಧ ಹಾಗೂ ಶುಕ್ರರ ಮೈತ್ರಿಯಿಂದ ಲಕ್ಷ್ಮಿ ನಾರಾಯಣ ರಾಜಯೋಗ ಹಾಗೂ ಸೂರ್ಯ ಹಾಗೂ ಬುಧನ ಮೈತ್ರಿಯಿಂದ ಬುಧಾದಿತ್ಯ ರಾಜಯೋಗ ರಚನೆಯಾಗಿದೆ. ಈ ರಾಜಯೋಗಗಳ ಪ್ರಭಾವದಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಅಪಾರ ಸಿರಿಸಂಪತ್ತು ಹರಿದು ಬರಲಿದ್ದು, ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ,
ಇದನ್ನೂ ಓದಿ-Baba Vanga ಈ ಭವಿಷ್ಯವಾಣಿಗಳು ನಿಜ ಸಾಬೀತಾದರೆ 2024ರ 8 ತಿಂಗಳಲ್ಲಿ ಭಾರಿ ಹಾಹಾಕಾರ ಸೃಷ್ಟಿ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಮೇಷ ರಾಶಿ: ಬುಧಾದಿತ್ಯ ಹಾಗೂ ಲಕ್ಷ್ಮಿ ನಾರಾಯಣ ರಾಜಯೋಗಗಳು ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿವೆ. ವೃತ್ತಿಪರ ದೃಷ್ಟಿಯಿಂದ ನಿಮಗೆ ಉತ್ತಮ ಯಶಸ್ಸು ಸಿಗಲಿದೆ ಮತ್ತು ನೀವು ನಿಮ್ಮ ವ್ಯಾಪ್ತಿಯನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗುವಿರಿ.
ಮೇಷ ರಾಶಿಯ ಜನರು ಈ ಎರಡೂ ರಾಜಯೋಗಗಳ ನಿರ್ಮಾಣದ ಅವಧಿಯಲ್ಲಿ ಹೊಸ ಕಾರ್ಯ ಆರಂಭಿಸಬಹುದು. ದಾಂಪತ್ಯ ಜೀವನದ ಕುರಿತು ಹೇಳುವುದಾದರೆ. ಬಾಳಸಂಗಾತಿಯ ಜೊತೆಗೆ ನಿಮ್ಮ ಸಂಬಂಧ ಉತ್ತಮವಾಗಿರಲಿದೆ. ಸಮಾಜದಲ್ಲಿ ನಿಮ್ಮ ಸ್ಥಾನಮಾನ ಹಾಗೂ ಪ್ರತಿಷ್ಠೆ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನೀವು ವಾಹನ-ಆಸ್ತಿಪಾಸ್ತಿ ಖರೀದಿರುವಿರಿ.
ವೃಷಭ ರಾಶಿ: ಲಕ್ಷ್ಮಿ ನಾರಾಯಣ ರಾಜಯೋಗ ಹಾಗೂ ಬುಧಾದಿತ್ಯ ರಾಜಯೋಗಗಳು ನಿಮಗೂ ಕೂಡ ಶುಭ ಫಲಗಳನ್ನು ನೀಡಲಿವೆ. ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಕಂಡುಬರಲಿದೆ. ಆದಾಯದ ಹೊಸ ಮಾರ್ಗಗಳು ಕೂಡ ತೆರೆದುಕೊಳ್ಳಲಿವೆ.
ಈ ಎರಡೂ ರಾಜಯೋಗಗಳ ನಿರ್ಮಾಣದ ಅವಧಿಯಲ್ಲಿ ವೃಷಭ ರಾಶಿಗ ಜನರಿಗೆ ಹಳೆ ಹೂಡಿಕೆಯಿಂದ ಅಪಾರ ಲಾಭ ಸಿಗಲಿದ್ದು, ವಿದೇಶದಿಂದಲೂ ಕೂಡ ಯಶಸ್ಸು ಸಿಗಲಿದೆ. ಮಕ್ಕಳಿಗೆ ಸಂಬಂಧಿಸಿದಂತೆ ನಿಮಗೆ ಒಳ್ಳೆಯ ಸುದ್ದಿ ಸಿಗಲಿದೆ. ಆಮದು ರಫ್ತು ಬಿಸ್ನೆಸ್ ಮಾಡುವವರಿಗೆ ಉತ್ತಮ ಲಾಭ ಸಿಗಲಿದೆ.
ಸಿಂಹ ರಾಶಿ: ಲಕ್ಷ್ಮಿ ನಾರಾಯಣ ರಾಜಯೋಗ ಹಾಗೂ ಬುಧಾದಿತ್ಯ ರಾಜಯೋಗ ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿವೆ. ಈ ಅವಧಿಯಲ್ಲಿ ನೀವು ವಾಹನ ಅಥವಾ ಆಸ್ತಿ ಪಾಸ್ತಿಯನ್ನು ಖರೀದಿಸುವ ಸಾಧ್ಯತೆ ಇದೆ. ಇದಲ್ಲದೆ, ನಿಮ್ಮ ಸ್ವಂತ ಹೊಸ ಬಿಸ್ನೆಸ್ ಕೂಡ ಆರಂಭಿಸಬಹುದು.
ಈ ಹೊಸ ಬಿಸ್ನೆಸ್ ನಿಂದ ಸಿಂಹ ರಾಶಿಯ ಜನರಿಗೆ ಅಪಾರ ಲಾಭ ಮತ್ತು ಯಶಸ್ಸು ಸಿಗಲಿದೆ. ಈ ಎರಡೂ ರಾಜಯೋಗಗಳ ನಿರ್ಮಾಣದ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಇದಲ್ಲದೆ ನೀವು ಹಣ ಉಳಿತಾಯ ಮಾಡುವಲ್ಲಿಯೂ ಕೂಡ ಅಪಾರ ಯಶಸ್ಸನ್ನು ಸಂಪಾದಿಸುವಿರಿ. ಸಣ್ಣ ಪುಟ್ಟ ಯಾತ್ರೆ ಕೈಗೊಳ್ಳಬಹುದು ಮತ್ತು ಈ ಯಾತ್ರೆಗಳಿಂದ ನಿಮಗೆ ಶುಭ ಫಲಿತಾಂಶಗಳು ಪ್ರಾಪ್ತಿಯಾಗಲಿವೆ.
(Disclaimer- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)