Ranbir Kapoor Ramayana Movie : ಬಾಲಿವುಡ್ ನಟ ರಣಬೀರ್ ಕಪೂರ್ ತಮ್ಮ ಕೊನೆಯ ಚಿತ್ರ ಅನಿಮಲ್ ಮೂಲಕ ಜನರನ್ನು ಅಚ್ಚರಿಗೊಳಿಸಿದರು. ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಫಿಟ್ನೆಸ್ ಎಲ್ಲರ ಗಮನ ಸೆಳೆಯಿತು. ಅನಿಮಲ್‌ನಲ್ಲಿ ರಣಬೀರ್ ಕಪೂರ್ ಮಾಡಿರುವ ಪಾತ್ರ ನೋಡಿ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಸದ್ಯ ರಣಬೀರ್ ರಾಮಾಯಣ ಸಿನಿಮಾದ ಕುರಿತು ಚರ್ಚೆಲ್ಲಿದ್ದಾರೆ. ನಿತೀಶ್ ತಿವಾರಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ರಣಬೀರ್ ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: ಗಾನ ಮಾಂತ್ರಿಕ, ಕರಾವಳಿಯ ಸುಪ್ರಸಿದ್ಧ ಯಕ್ಷಗಾನ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರರ ಇನ್ನಿಲ್ಲ
ರಣಬೀರ್ ಕಪೂರ್ 'ರಾಮಾಯಣ' ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಭಗವಾನ್ ರಾಮನ ಪಾತ್ರವನ್ನು ನಿರ್ವಹಿಸುವುದು ಸುಲಭವಲ್ಲ. ರಣಬೀರ್ ಪಾತ್ರಕ್ಕೆ ಜೀವ ತುಂಬಲು ಸಾಕಷ್ಟು ಬೆವರು ಹರಿಸುತ್ತಿದ್ದಾರೆ. ನಟ ತನ್ನ ಫಿಟ್‌ನೆಸ್‌ನಿಂದ ಎಲ್ಲರನ್ನೂ ಅಚ್ಚರಿಗೊಳಿಸುತ್ತಿದ್ದಾರೆ. ರಣಬೀರ್ ತರಬೇತುದಾರ ಶಿವೋಹಂ ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಫೋಟೋ ಹಂಚಿಕೊಂಡಿದ್ದಾರೆ. ಇದರಲ್ಲಿ ರಣಬೀರ್ ಅವರ ಸದೃಢ ದೇಹವನ್ನು ಸ್ಪಷ್ಟವಾಗಿ ಕಾಣಬಹುದು.
ರಣಬೀರ್ ಕಪೂರ್ ಕಳೆದ 3 ವರ್ಷಗಳಿಂದ ಈ ಫಿಟ್‌ನೆಸ್‌ಗಾಗಿ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇದೆಲ್ಲವೂ ಮೂರು ವರ್ಷಗಳ ಶ್ರಮದ ಫಲ. ಜೀವನದಲ್ಲಿ ಶಾರ್ಟ್‌ಕಟ್ ತೆಗೆದುಕೊಳ್ಳುವುದರಿಂದ ಏನನ್ನೂ ಸಾಧಿಸಲಾಗುವುದಿಲ್ಲ ಎಂದು ಶೀರ್ಷಿಕೆಯಲ್ಲಿ ಬರೆದಿದ್ದಾರೆ. ವರ್ಕೌಟ್ ಜೊತೆಗೆ ರಣಬೀರ್ ಫಿಟ್ನೆಸ್ ಗಾಗಿ ಕಟ್ಟುನಿಟ್ಟಿನ ಡಯಟ್ ಅನುಸರಿಸುತ್ತಿದ್ದಾರೆ.
ಇದನ್ನೂ ಓದಿ: Tamannaah Bhatia : ಮಿಲ್ಕಿ ಬ್ಯೂಟಿಗೆ ಸೈಬರ್ ಶಾಕ್.. ತಮನ್ನಾ ಭಾಟಿಯಾಗೆ ಸಮನ್ಸ್ !
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.