ಹೈಸ್ಕೋರಿಂಗ್ ಗೇಮ್ನಲ್ಲಿ ಪಂಜಾಬ್ ಕಿಂಗ್ಸ್ ತಂಡ ವಿಶ್ವದಾಖಲೆಯ ಜಯ ದಾಖಲಿಸಿದೆ. ಜಾನಿ ಬೈರ್ಸ್ಟೋ ಮತ್ತು ಶಶಾಂಕ್ ಸಿಂಗ್ ಕ್ರೂರ ಬ್ಯಾಟಿಂಗ್ ನಡೆಸಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 8 ವಿಕೆಟ್ಗಳ ಗೆಲುವಿನ ಕೇಕೆ ಹಾಕಿದ್ದು, 262 ರನ್ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಲು ಇನ್ನೂ 8 ಎಸೆತಗಳನ್ನು ಬಾಕಿ ಉಳಿಸಿದ್ದಾರೆ.