ಮದುವೆ ದಿಬ್ಬಣದ ಲಾರಿ ಪಲ್ಟಿ - ಇಬ್ಬರು ಸಾವು

  • Zee Media Bureau
  • Apr 29, 2024, 06:29 PM IST

ಬಳ್ಳಾರಿಯಲ್ಲಿ ಮದುವೆ ದಿಬ್ಬಣಕ್ಕೆ ಹೊರಟಿದ್ದ ಲಾರಿ ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ೫೦ ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳು ಆಸ್ಪತ್ರೆಗೆ ದಾಖಲು .

Trending News