ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 17 ನೇ ಸೀಸನ್ ಈಗ ಮುಕ್ತಾಯದ ಹಂತಕ್ಕೆ ಸಾಗುತ್ತಿರುವ ಸಂದರ್ಭದಲ್ಲಿ ಗುರುವಾರದಂದು ನಡೆಯುತ್ತಿರುವ ಪಂಜಾಬ್ ಕಿಂಗ್ಸ್ ವಿರುದ್ದದ ಆರ್ಸಿಬಿ ಮ್ಯಾಚ್ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.
ಹೌದು, ಈ ಪಂದ್ಯದಲ್ಲಿ ಗೆದ್ದವರು ಮುಂದಿನ ಸ್ಪರ್ಧೆಯಲ್ಲಿ ಇರುತ್ತಾರೆ ಇಲ್ಲದಿದ್ದರೆ ಪ್ಲೇ ಆಫ್ ಸ್ಥಾನ ಭಗ್ನಗೊಳ್ಳಲಿದೆ.ಸೋತವರು ಮುಂಬೈ ಇಂಡಿಯನ್ಸ್ (MI) ನಂತರ ಈ ಋತುವಿನಲ್ಲಿ ಎಲಿಮಿನೇಟ್ ಆಗುವ ಎರಡನೇ ತಂಡವಾಗುತ್ತಾರೆ.ಎರಡೂ ತಂಡಗಳು ಈ ಋತುವಿನಲ್ಲಿ ಕೆಲವು ಅತ್ಯುತ್ತಮ ಪಂದ್ಯಗಳನ್ನು ಆಡಿವೆ, ಆದರೆ ಆರ್ಸಿಬಿ ತಂಡವು ಆರಂಭದಲ್ಲಿ ನಿರಾಸೆಯನ್ನು ಆನುಭವಿಸಿತ್ತು, ಈಗ ಗೆಲುವಿನ ಲಯಕಂಡುಕೊಂಡಿರುವ ಬೆಂಗಳೂರು ತಂಡ ತನ್ನ ಪ್ಲೇ ಆಫ್ ಸ್ಥಾನವನ್ನುಗಟ್ಟಿಗೋಳಿಸಬೇಕೆಂದರೆ ಈಗ ಪಂಜಾಬ ವಿರುದ್ಧದ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ.
It’s PBKS vs RCB in Dharamshala, and the team’s focus is purely on winning this. 🙌
More about our opposition, venue conditions and preparations from Dinesh Karthik and Coach Andy on @bigbasket_com presents Game Day. 🏔️#PlayBold #ನಮ್ಮRCB #IPL2024 #PBKSvRCB pic.twitter.com/vlJuNInm76
— Royal Challengers Bengaluru (@RCBTweets) May 9, 2024
ಈಗ ಶಿಖರ್ ಧವನ್ ಗಾಯಗೊಂಡಿರುವುದರಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಅವರ ಅನುಪಸ್ಥಿತಿಯೊಂದಿಗೆ ಆಡಬೇಕಾದ ಅನಿವಾರ್ಯತೆ ಎದುರಾಗಿದೆ.
The solution to all problems ➡️ bowl like Rahul 𝐂𝐡𝐚udhary! 😜#SaddaPunjab #PunjabKings #JazbaHaiPunjabi #TATAIPL2024 #PBKSvRCB pic.twitter.com/vqexgwibPx
— Punjab Kings (@PunjabKingsIPL) May 8, 2024
ಪಂಜಾಬ್ ಕಿಂಗ್ಸ್ ತಂಡ:
ಜಾನಿ ಬೈರ್ಸ್ಟೋವ್, ರಿಲೀ ರೊಸೊವ್, ಶಶಾಂಕ್ ಸಿಂಗ್, ಸ್ಯಾಮ್ ಕರ್ರನ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಅಶುತೋಷ್ ಶರ್ಮಾ, ಹರ್ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ರಾಹುಲ್ ಚಾಹರ್, ಕಗಿಸೊ ರಬಾಡ, ಅರ್ಷ್ದೀಪ್ ಸಿಂಗ್, ಪ್ರಭ್ಸಿಮ್ರಾನ್ ಸಿಂಗ್, ಹರ್ಪ್ರೀತ್ ಸಿಂಗ್ ಭಾಟಿಯಾ, ತನಯ್ ತ್ಯಾಗರಾಜನ್ ಕಾವೇರಪ್ಪ, ರಿಷಿ ಧವನ್, ಲಿಯಾಮ್ ಲಿವಿಂಗ್ಸ್ಟೋನ್, ಶಿಖರ್ ಧವನ್, ಕ್ರಿಸ್ ವೋಕ್ಸ್, ಅಥರ್ವ ಟೈಡೆ, ನಾಥನ್ ಎಲ್ಲಿಸ್, ಶಿವಂ ಸಿಂಗ್, ಪ್ರಿನ್ಸ್ ಚೌಧರಿ, ವಿಶ್ವನಾಥ್ ಸಿಂಗ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ:
ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ಗ್ಲೆನ್ ಮ್ಯಾಕ್ಸ್ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್ ), ಕರ್ಣ್ ಶರ್ಮಾ, ಸ್ವಪ್ನಿಲ್ ಸಿಂಗ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್, ವಿಜಯ್ಕುಮಾರ್ ವೈಶಾಕ್, ಮಹಿಪಾಲ್ ಲೊಮ್ರೋರ್, ಅನುಜ್ ರಾವತ್, ಸುಯಶ್ ಪ್ರಭುದೇಸಾಯಿ, ಆಕಾಶ್ ದೀಪ್, ರಜತ್ ಪಾಟಿದಾರ್, ಹಿಮಾಂಶು ಶರ್ಮಾ, ರೀಸ್ ಟಾಪ್ಲೆ, ಟಾಮ್ ಕರ್ರಾನ್, ಲಾಕಿ ಫರ್ಗುಸನ್, ಮಯಾಂಕ್ ದಾಗರ್, ಅಲ್ಜಾರಿ ಜೋಸೆಫ್, ಮನೋಜ್ ಭಾಂಡಗೆ, ಸೌರವ್ ಚೌಹಾನ್, ರಾಜನ್ ಕುಮಾರ್.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.