ಬೆಂಗಳೂರು : ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು.
ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ರಚಿಸಲಾಗಿದ್ದು ತನಿಖೆ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.
ಇದನ್ನೂ ಓದಿ: ರಾಜ್ಯದಲ್ಲಿ ಬಿತ್ತನೆ ಬೀಜ ,ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ- ಎನ್.ಚಲುವರಾಯಸ್ವಾಮಿ
ಬಿಜೆಪಿ ಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿದ್ದ ಮುಖ್ಯಮಂತ್ರಿಗಳು ಈ ಬಗ್ಗೆ ಪ್ರತಿಕ್ರಿಯಿಸಿ ಸಿವಿಲ್ ಸ್ವರೂಪದ ಪ್ರಕರಣ ಇದಾಗಿದೆ. ಕಾನೂನು ರಕ್ಷಕರಾಗಿ, ಪಾಲಕರಾಗಿ ನ್ಯಾಯಾಲಯದ ಸೂಚನೆ ಮೇರೆಗೆ ಇಂದು ನಾನು ನ್ಯಾಯಾಧೀಶರ ಮುಂದೆ ಹಾಜರಾಗಿದ್ದೇನೆ. ಜಾಮೀನು ಪಡೆದಿದ್ದೇನೆ ಎಂದರು.
ನನ್ನನ್ನು, ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧವೂ ಖಾಸಗಿ ದೂರು ದಾಖಲಾಗಿತ್ತು. ರಾಹುಲ್ ಗಾಂಧಿಯವರೂ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.
ಇದನ್ನೂ ಓದಿ: ಹಿರಿಯ ನಾಗರಿಕ ಸಮಸ್ಯೆಗೆ ಸ್ಪಂದಿಸಿದ ಗ್ರಾಹಕರ ಆಯೋಗ: ಎಸ್.ಬಿ.ಆಯ್. ಬ್ಯಾಂಕಿಗೆ ದಂಡ ವಿಧಿಸಿ ಆದೇಶ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.