High Blood Sugar Symptoms in Skin : ಮಧುಮೇಹದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾದಾಗ ಚರ್ಮದ ಸುತ್ತ ಕಂಡುಬರುವ ಲಕ್ಷಣಗಳ ಬಗ್ಗೆ ನಾವಿಲ್ಲಿ ಮಾಹಿತಿ ನೀಡುತ್ತಿದ್ದೇವೆ.
High Blood Sugar Symptoms in Skin :ಡರ್ಮೋಪತಿಯ ಮಧುಮೇಹದಿಂದ ಉಂಟಾಗುವ ಚರ್ಮದ ಕಾಯಿಲೆಯಾಗಿದೆ. ದೀರ್ಘಕಾಲದವರೆಗೆ ನಿಮ್ಮ ಚರ್ಮದ ಮೇಲೆ ಈ ಗುರುತುಗಳು ಕಾಣಿಸಿಕೊಂಡರೆ ಅಸಡ್ಡೆ ಮಾಡುವ ಧೈರ್ಯ ತೋರಬೇಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ದೇಹದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾದಾಗ ಮಂಡಿಯ ಚರ್ಮದ ಮೇಲೆ ಸಣ್ಣ ಕಪ್ಪು ಮತ್ತು ಕಂದು ಬಣ್ಣದ ಗಾಯಗಳು ಕಾಣಿಸಿಕೊಳ್ಳುತ್ತವೆ.ಇದು ಡರ್ಮೋಪತಿಯ ಕಾರಣದಿಂದಾಗಿರಬಹುದು.
ದೇಹದಲ್ಲಿ ಸಕ್ಕರೆಯ ಪ್ರಮಾಣವು ತುಂಬಾ ಹೆಚ್ಚಾದಾಗ,ಚರ್ಮದ ಮೇಲೆ ಗಾಯಗಳು ಮತ್ತು ಹುಣ್ಣುಗಳು ಕಾಣಿಸಿಕೊಳ್ಳುತ್ತವೆ.ಈ ಗಾಯಗಳು ಬೇಗ ವಾಸಿಯಾಗುವುದಿಲ್ಲ.
ಯಾವುದೇ ಕಾರಣವಿಲ್ಲದೆ ಚರ್ಮದ ಮೇಲೆ ಸಣ್ಣ ದದ್ದುಗಳು ಕಾಣಿಸಿಕೊಂಡರೆ ಅದು ಅಧಿಕ ರಕ್ತದ ಸಕ್ಕರೆಯನ್ನು ಸೂಚಿಸುತ್ತವೆ.
ಚರ್ಮದ ಮೇಲೆ ನೇರಳೆ,ಕೆಂಪು,ಕಂದು ಅಥವಾ ಹಳದಿ ಗುರುತುಗಳು ಕಂಡು ಬಂದರೆ ಅದನ್ನು ನಿರ್ಲಕ್ಷಿಸಬೇಡಿ.ಆ ಚಿಹ್ನೆಗಳು ಗಂಭೀರ ಕಾಯಿಲೆಯ ಸಂಕೇತವಾಗಿರಬಹುದು.
ಪದೇ ಪದೇ ಫಂಗಲ್ ಇನ್ಫೆಕ್ಷನ್ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದರೆ, ಅದು ಮಧುಮೇಹದ ಚಿಹ್ನೆಯಾಗಿರಬಹುದು.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.