ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಇಬ್ಭಾಗ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Former CM Basavaraj Bommai: ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿಯು ರಾಜಕಾರಣ ಬದಲಾವಣೆಯಾಗಲಿದೆ

Written by - Prashobh Devanahalli | Last Updated : Jun 3, 2024, 09:28 PM IST
    • ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಭಾಗವಾಗಲಿದೆ
    • ಈ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿಯು ರಾಜಕಾರಣ ಬದಲಾವಣೆ
    • ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಹೇಳಿಕೆ
ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಇಬ್ಭಾಗ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ title=
File Photo

ಹಾವೇರಿ: ನರೇಂದ್ರ ಮೋದಿಯವರು ಮೂರನೇ ಸಲ ಪ್ರಧಾನಿ ಆದ ಬಳಿಕ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಭಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ವಿಧಾನ ಪರಿಷತ್ತಿನ 11 ಸ್ಥಾನಕ್ಕೆ ದೈವಾರ್ಷಿಕ ಚುನಾವಣೆ: 12 ಅಭ್ಯರ್ಥಿಗಳಿಂದ 27 ನಾಮಪತ್ರ ಸಲ್ಲಿಕೆ

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿಯು ರಾಜಕಾರಣ ಬದಲಾವಣೆಯಾಗಲಿದೆ. ರಾಜಕಾರಣದಲ್ಲಿ ನಂಬರ್ ಮಹತ್ವ ಅಲ್ಲ. ಇಂದಿರಾಗಾಂಧಿ ದೇವರಾಜ್ ಅರಸ್ ನಡುವೆ ವ್ಯತ್ಯಾಸ ಬಂದಾಗ ರಾತ್ರೋ ರಾತ್ರಿ ಎಲ್ಲರೂ ಆರ್. ಗುಂಡುರಾವ್ ಕಡೆಗೆ ಹೋದರು ಎಂದರು.

ಇದನ್ನೂ ಓದಿ: Chamarajanagar Lok Sabha Election Result: ಚಾಮರಾಜನಗರದಲ್ಲಿ ಯಾರಿಗೆ ಒಲಿಯಲಿದೆ ವಿಜಯಮಾಲೆ!

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 25 ಸೀಟ್ ಗೆಲ್ಲುತ್ತೇವೆ. ಕೇಂದ್ರದಲ್ಲಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News