/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

Naga Chaithanya Sobhita Dhulipala: ನಾಗ ಚೈತನ್ಯ ಹಾಗೂ ಶೋಭಿತಾ ಧುಲಿಪಾಲ ಡೇಟಿಂಗ್‌ ವದಂತಿ ಹಲವು ದಿನಗಳಿಂದ ಚಾಲ್ತಿಯಲ್ಲಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಇವರಿಬ್ಬರು ಒಟ್ಟಾಗಿರುವ ಅನೇಕ ಫೋಟೋಗಳು ವೈರಲ್‌ ಆಗಿವೆ. ನಾಗ ಚೈತನ್ಯ ಹಾಗೂ ಶೋಭಿತಾ ಸಂಬಂಧದ ವದಂತಿಗೆ ಕೆಲವು ಫೋಟೋಗಳು ಪುಷ್ಠಿ ನೀಡುವಂತಿವೆ. 

ನಾಗ ಚೈತನ್ಯ ಹಾಗೂ ಶೋಭಿತಾ ಧುಲಿಪಾಲ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕೆಲವು ಫೋಟೋಗಳನ್ನು ಶೇರ್‌ ಮಾಡಿದ್ದಾರೆ. ಈ ಫೋಟೋಗಳ ಬ್ಯಾಕ್‌ ಗ್ರೌಂಡ್‌ ಒಂದೇ ರೀತಿಯಾಗಿದೆ. ಇಬ್ಬರೂ ಒಟ್ಟಿಗೆ ವಿಹಾರಕ್ಕೆ ಹೋಗಿರಬಹುದೇನೋ ಎಂದು ನೆಟ್ಟಿಗರು ಅನುಮಾನ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ : Kiccha Sudeep : ಮಾತು ಬಾರದ ಅಭಿಮಾನಿಗೆ ವಿಶೇಷ ಪ್ರೀತಿ ಕೊಟ್ಟು ತುತ್ತು ನೀಡಿದ ಅಭಿನಯ ಚಕ್ರವರ್ತಿ 

ಇದಲ್ಲದೇ ನಾಗ ಚೈತನ್ಯ ಮತ್ತು ಶೋಭಿತಾ ಯುರೋಪ್‌ನಲ್ಲಿರುವ ಬಾರ್‌ನಲ್ಲಿ ವೈನ್ ಟೆಸ್ಟಿಂಗ್ ಸೆಷನ್‌ನಲ್ಲಿ ಭಾಗವಹಿಸಿದ ಫೋಟೋ ಕೂಡ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರಿಂದ ಅನೇಕ ಜನರು ಇವರಿಬ್ಬರ ನಡುವೆ ಸಂಥಿಂಗ್‌ ಇದೆ ಎಂದೇ ಭಾವಿಸುತ್ತಿದ್ದಾರೆ. ಇದರಿಂದ ಕೆಲವು ಫ್ಯಾನ್ಸ್‌ ಸಮಂತಾ ಜೊತೆ ನಾಗ ಚೈತನ್ಯ ಡಿವೋರ್ಸ್‌ಗೆ ಶೋಭಿತಾ ಕಾರಣ ಎಂದು ಆರೋಪಿಸುತ್ತಿದ್ದಾರೆ. 

 

Naga Chaitanya and Sobhita spotted in Europe at a wine tasting few days ago 🍷👀
byu/Eternal-Wisdom-9999 inBollyBlindsNGossip

 

ನಾಗ ಚೈತನ್ಯ ಸದ್ಯ ನಿರ್ದೇಶಕ ಚಂದು ಮೊಂಡೇಟಿ ನಿರ್ದೇಶನದ ತಾಂಡೇಲ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ನ್ಯಾಚುರಲ್‌ ಬ್ಯೂಟಿ  ಸಾಯಿ ಪಲ್ಲವಿ ಈ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಈಗಾಗಲೇ ಈ ಸಿನಿಮಾದ ಪೋಸ್ಟರ್ ಹಾಗೂ ಗ್ಲಿಂಪ್ಸ್ ಬಿಡುಗಡೆಯಾಗಿದ್ದು, ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿಸಿವೆ. ಶೋಭಿತಗೆ ತೆಲುಗು, ಹಿಂದಿ ಜೊತೆಗೆ ಹಾಲಿವುಡ್ ನಲ್ಲೂ ಆಫರ್ ಗಳು ಬರುತ್ತಿವೆ ಎನ್ನಲಾಗಿದೆ. ಸದ್ಯ ಸಿತಾರ ಸಿನಿಮಾದಲ್ಲಿ ಶೋಭಿತಾ ನಟಿಸುತ್ತಿದ್ದಾರೆ. 

ಇದನ್ನೂ ಓದಿ:  ಸುಶಾಂತ್‌ ಸಿಂಗ್‌ ಮನೆಗೆ ಶಿಫ್ಟ್‌ ಆದ ನಟಿ ಅದಾ ಶರ್ಮಾ !

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Section: 
English Title: 
Naga Chaithanya Dating Rumors With Sobhita Dhulipala
News Source: 
Home Title: 

ಈ ಖ್ಯಾತ ನಟಿಯ ಮೇಲೆ ಸಮಂತಾ ಫ್ಯಾನ್ಸ್‌ ಗರಂ.. ನಾಗ ಚೈತನ್ಯ ವಿಚ್ಛೇದನ ಪಡೆಯಲು ಕಾರಣ ಇವರೇನಾ?

ಈ ಖ್ಯಾತ ನಟಿಯ ಮೇಲೆ ಸಮಂತಾ ಫ್ಯಾನ್ಸ್‌ ಗರಂ.. ನಾಗ ಚೈತನ್ಯ ವಿಚ್ಛೇದನ ಪಡೆಯಲು ಕಾರಣ ಇವರೇನಾ?
Yes
Is Blog?: 
No
Tags: 
Facebook Instant Article: 
Yes
Highlights: 

ನಾಗ ಚೈತನ್ಯ ಹಾಗೂ ಶೋಭಿತಾ ಧುಲಿಪಾಲ

ನಾಗ ಚೈತನ್ಯ ಹಾಗೂ ಶೋಭಿತಾ ಡೇಟಿಂಗ್‌ ವದಂತಿ

ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೋ ವೈರಲ್a

Mobile Title: 
ಈ ಖ್ಯಾತ ನಟಿಯ ಮೇಲೆ ಸಮಂತಾ ಫ್ಯಾನ್ಸ್‌ ಗರಂ.. ನಾಗ ಚೈತನ್ಯ ವಿಚ್ಛೇದನ ಪಡೆಯಲು ಕಾರಣ ಇವರೇನಾ?
Chetana Devarmani
Publish Later: 
No
Publish At: 
Wednesday, June 5, 2024 - 22:39
Created By: 
Chethana Devarmani
Updated By: 
Chethana Devarmani
Published By: 
Chethana Devarmani
Request Count: 
1
Is Breaking News: 
No
Word Count: 
228