Natural way to control uric acid : ಈ ಪಾನೀಯವನ್ನು ಸೇವಿಸುವ ಮೂಲಕ ರಕ್ತದಲ್ಲಿರುವ ಯೂರಿಕ್ ಆಸಿಡ್ ಮೂತ್ರದ ಮೂಲಕವೇ ಹೊರ ಹಾಕಬಹುದು.
Uric Acid control tips : ಯೂರಿಕ್ ಆಸಿಡ್ ರಾಸಾಯನಿಕವಾಗಿದ್ದು, ದೇಹದಲ್ಲಿ ಪ್ಯೂರಿನ್ ಎಂಬ ವಸ್ತುವು ವಿಭಜನೆಯಾದಾಗ ರೂಪುಗೊಳ್ಳುತ್ತದೆ. ಪ್ಯೂರಿನ್ ಕೆಲವು ಆಹಾರ ಮತ್ತು ಪಾನೀಯಗಳಲ್ಲಿಯೂ ಕಂಡುಬರುತ್ತವೆ.ರಕ್ತದಲ್ಲಿ ಯೂರಿಕ್ ಆಮ್ಲವನ್ನು ನಿಯಂತ್ರಿಸಬೇಕಾದರೆ ಆಹಾರದ ಬಗ್ಗೆ ಸರಿಯಾದ ಕಾಳಜಿಯನ್ನು ವಹಿಸಬೇಕು.ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸಲು ಕೆಲವು ಆಹಾರ ಪದಾರ್ಥಗಳಿವೆ.ಈ ಪಾನೀಯ ವನ್ನು ಸೇವಿಸುವ ಮೂಲಕ ರಕ್ತದಲ್ಲಿರುವ ಯೂರಿಕ್ ಆಸಿಡ್ ಮೂತ್ರದ ಮೂಲಕವೇ ಹೊರ ಹಾಕಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಪ್ರತಿದಿನ ಎರಡು ತಾಜಾ ನಿಂಬೆಹಣ್ಣಿನ ರಸವನ್ನು 2 ಲೀಟರ್ ನೀರಿನಲ್ಲಿ ಬೆರೆಸಿ ಕುಡಿಯುವುದರಿಂದ ರಕ್ತದಲ್ಲಿನ ಯೂರಿಕ್ ಆಸಿಡ್ ಕಡಿಮೆಯಾಗುತ್ತದೆ. ಇದು ಸಂಧಿವಾತದ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಕೆಲವು ಅಧ್ಯಯನಗಳು ತೋರಿಸಿವೆ.
ನಿಂಬೆಯಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಸಿ ಕಂಡುಬರುತ್ತವೆ. ಇದು ದೇಹದಲ್ಲಿನ ಯೂರಿಕ್ ಆಸಿಡ್ ಅನ್ನು ತಟಸ್ಥಗೊಳಿಸುತ್ತದೆ.
ತುಳಸಿ ಎಲೆಗಳು - 5 ರಿಂದ 10, ನಿಂಬೆ ರಸ - 1 ಟೀಸ್ಪೂನ್ ನೀರು - 1 ಕಪ್
ಮೊದಲು 1 ಕಪ್ ನೀರಿಗೆ ತುಳಸಿ ಎಲೆಗಳನ್ನು ಹಾಕಿ ಸುಮಾರು 5 ರಿಂದ 10 ನಿಮಿಷಗಳ ಕಾಲ ಕುದಿಸಿ.ನಂತರ,ಅದನ್ನು ತಣ್ಣಗಾಗಲು ಬಿಡಿ. ಈಗ ಇದಕ್ಕೆ ಜೇನುತುಪ್ಪ ಮತ್ತು ನಿಂಬೆ ರಸವನ್ನು ಸೇರಿಸಿ ಮತ್ತು ಚೆನ್ನಾಗಿ ಮಿಶ್ರಣ ಮಾಡಿ.
ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಈ ಪಾನೀಯವನ್ನು ಕುಡಿಯುವುದರಿಂದ, ದೇಹದಲ್ಲಿನ ಯೂರಿಕ್ ಆಸಿಡ್ ಕರಗಿ ಹೋಗುವುದು.
ಅಲ್ಲದೆ ಈ ನೀರು ಕಿಡ್ನಿ ಸ್ಟೋನ್ ಅನ್ನು ಪುಡಿ ಮಾಡಿ ಮೂತ್ರದ ಮೂಲಕವೇ ಹೊರ ಹಾಕುವ ಕೆಲಸ ಕೂಡಾ ಮಾಡುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.