Sonakshi Sinha Marriage : ಶತ್ರುಘ್ನ ಸಿನ್ಹಾ ಕೊನೆಗೂ ತಮ್ಮ ಮಗಳು ಸೋನಾಕ್ಷಿ ಸಿನ್ಹಾ ಮತ್ತು ನಟ ಜಹೀರ್ ಇಕ್ಬಾಲ್ ಅವರ ಮದುವೆಯ ಬಗ್ಗೆ ಮೌನ ಮುರಿದಿದ್ದಾರೆ. ಹಿರಿಯ ನಟ ಶತ್ರುಘ್ನ ಸಿನ್ಹಾ ಅವರು ತಮ್ಮ ಮಗಳ ಮದುವೆಯ ವಿಚಾರದ ಬಗ್ಗೆ ತಮಗೆ ಗೊತ್ತಿಲ್ಲ ಎಂಬಂತೆ ಮಾತನಾಡಿದ್ದಾರೆ.
ನಾನು ದೆಹಲಿಯಲ್ಲಿದ್ದೆ. ಚುನಾವಣಾ ಫಲಿತಾಂಶದ ನಂತರ ಇಲ್ಲಿಗೆ ಬಂದಿದ್ದೇನೆ. ನನ್ನ ಮಗಳ ಪ್ಲ್ಯಾನಿಂಗ್ಸ್ ಬಗ್ಗೆ ನಾನು ಯಾರೊಂದಿಗೂ ಮಾತನಾಡಿಲ್ಲ. ಅವಳಿಗೆ ತನ್ನದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕಿದೆ ಎಂದು ಹೇಳಿದರು.
ಇದನ್ನೂ ಓದಿ: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?
ಆಕೆಯ ನಿರ್ಧಾರದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ನನ್ನ ಮಗಳ ಮದುವೆಯ ಮೆರವಣಿಗೆಯ ಮುಂದೆ ನಾನು ನೃತ್ಯ ಮಾಡಲು ಬಯಸುತ್ತೇನೆ. ಮದುವೆಗೆ ನನ್ನನ್ನೂ ಆಮಂತ್ರಿಸಲೆಂದು ಕಾಯುತ್ತಿದ್ದೇನೆ ಎಂದು ಶತ್ರುಘ್ನ ಸಿನ್ಹಾ ಹೇಳಿದ್ದಾರೆ.
ವರದಿ ಪ್ರಕಾರ, ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಅವರ ವಿವಾಹ ಮುಂಬೈನ ಬಾಸ್ಟಿಯನ್ನಲ್ಲಿ ನಡೆಯಲಿದೆ. ಸೋನಾಕ್ಷಿ ಕೊನೆಯದಾಗಿ ಸಂಜಯ್ ಲೀಲಾ ಬನ್ಸಾಲಿಯವರ ವೆಬ್ ಸರಣಿ 'ಹಿರಾಮಂಡಿ' ನಲ್ಲಿ ಕಾಣಿಸಿಕೊಂಡಿದ್ದರು.
ಇದನ್ನೂ ಓದಿ: ದರ್ಶನ್ ಗೆಳತಿ ನಟಿ ಪವಿತ್ರಾ ಗೌಡರನ್ನು ವಶಕ್ಕೆ ಪಡೆದ ಪೊಲೀಸರು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.