ಅಂದು ಅರ್ಜುನ್ ತೆಂಡೂಲ್ಕರ್ ಜೊತೆ ಡೇಟ್, ಬಳಿಕ ಕೊಹ್ಲಿಗೆ ಪ್ರಪೋಸ್!! ಇಂದು ಸಲಿಂಗ ವಿವಾಹವಾಗಿ ಶಾಕ್ ನೀಡಿದ ಸ್ಟಾರ್ ಕ್ರಿಕೆಟರ್

England women cricketer Danielle Wyatt Marriage: ಇಂಗ್ಲೆಂಡ್ ಮಹಿಳಾ ಕ್ರಿಕೆಟರ್ ಡೇನಿಯಲ್ ವ್ಯಾಟ್ ಒಮ್ಮೆ ಭಾರತದ ದಿಗ್ಗಜ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿಗೆ ಪ್ರಪೋಸ್ ಮಾಡಿದ್ದರು. ಆದರೆ ಇಂದು ಆಕೆ ಸಲಿಂಗ ವಿವಾಹವಾಗಿ ಶಾಕ್ ನೀಡಿದ್ದಾರೆ. ತಮ್ಮ ಮದುವೆಯ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಇಂಗ್ಲೆಂಡ್ ಮಹಿಳಾ ಕ್ರಿಕೆಟರ್ ಡೇನಿಯಲ್ ವ್ಯಾಟ್ ಒಮ್ಮೆ ಭಾರತದ ದಿಗ್ಗಜ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿಗೆ ಪ್ರಪೋಸ್ ಮಾಡಿದ್ದರು. ಆದರೆ ಇಂದು ಆಕೆ ಸಲಿಂಗ ವಿವಾಹವಾಗಿ ಶಾಕ್ ನೀಡಿದ್ದಾರೆ. ತಮ್ಮ ಮದುವೆಯ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.

2 /5

2014 ರಲ್ಲಿ ವ್ಯಾಟ್, ಸಾಮಾಜಿಕ ಮಾಧ್ಯಮ ಸೈಟ್ ಎಕ್ಸ್‌’ನಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿದ್ದರು. ಅದರಲ್ಲಿ ‘ಕೊಹ್ಲಿ ನನ್ನನ್ನು ಮದುವೆಯಾಗು’ ಎಂದು ಬರೆದುಕೊಂಡಿದ್ದರು. ಅದಾದ ಬಳಿಕ ಇವರಿಬ್ಬರ ಬಗ್ಗೆ ಭಾರೀ ಸುದ್ದಿ ಹರಿದಾಡಿತ್ತು. ಆದರೆ ಅದು ತಮಾಷೆಗೆ ಮಾಡಿರುವ ಪೋಸ್ಟ್ ಎಂದು ಬಹಿರಂಗವಾಯಿತು.

3 /5

ಆ ಬಳಿಕ ಭಾರತದ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಜೊತೆಯೂ ವ್ಯಾಟ್ ಹೆಸರು ಕೇಳಿ ಬಂದಿತ್ತು. ಅಷ್ಟೇ ಅಲ್ಲದೆ, ಇವರಿಬ್ಬರ ಫೋಟೋ ಸಾಕಷ್ಟು ವೈರಲ್ ಆಗಿತ್ತು. ಆದರೆ ಅವರಿಬ್ಬರು ಒಳ್ಳೆಯ ಸ್ನೇಹಿತರು ಎಂದು ಹೇಳಲಾಯಿತು.

4 /5

ಇದೀಗ ವ್ಯಾಟ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಮದುವೆಯ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಆಕೆ ಮದುವೆಯಾಗಿರುವ ಹುಡುಗಿಯ ಹೆಸರು ಜಾರ್ಜಿ ಹಾಡ್ಜ್. ಹಾಡ್ಜ್ ಫುಟ್ಬಾಲ್ ತಂಡದ ಮ್ಯಾನೇಜರ್. ಕಳೆದ ವರ್ಷ ಇಬ್ಬರ ನಿಶ್ಚಿತಾರ್ಥ ನಡೆದಿದ್ದು, ಈಗ ಮದುವೆ ನಡೆದಿದೆ.

5 /5

ವ್ಯಾಟ್ ಇಂಗ್ಲೆಂಡ್ ಪರ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದು, 129 ರನ್ ಗಳಿಸಿದ್ದಾರೆ. ಇಂಗ್ಲೆಂಡ್ ಪರ 110 ODI ಪಂದ್ಯಗಳಲ್ಲಿ 1907 ರನ್ ಗಳಿಸಿದ್ದು, ಇದರಲ್ಲಿ ಎರಡು ಶತಕ ಮತ್ತು ಐದು ಅರ್ಧ ಶತಕಗಳು ಸೇರಿವೆ. ಟಿ20 ಬಗ್ಗೆ ಮಾತನಾಡುವುದಾದರೆ ವ್ಯಾಟ್ 156 ಪಂದ್ಯಗಳಲ್ಲಿ 2726 ರನ್ ಗಳಿಸಿದ್ದಾರೆ. ಟಿ20ಯಲ್ಲಿ ಎರಡು ಶತಕ ಹಾಗೂ 14 ಅರ್ಧ ಶತಕ ಬಾರಿಸಿದ್ದಾರೆ.