ಧಿಡೀರ್ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾ ಆಟಗಾರ!! ಏಕಾಏಕಿ ಇಂತಹ ನಿರ್ಧಾರ ಕೈಗೊಂಡಿದ್ದು ಯಾಕೆ ಗೊತ್ತಾ?

Cricketer retirement: ಟೀಂ ಇಂಡಿಯಾ ಪ್ರಸ್ತುತ 2024 ರ ಟಿ 20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದರೆ, ಮತ್ತೊಂದೆಡೆ, ಭಾರತೀಯ ದೇಶೀಯ ಕ್ರಿಕೆಟ್‌ನಲ್ಲಿ ಆಡುತ್ತಿರುವ ಅನುಭವಿ ವೇಗದ ಬೌಲರ್ ಧಿಡೀರ್ ನಿವೃತ್ತಿ ಘೋಷಿಸಿದ್ದಾರೆ..

Written by - Savita M B | Last Updated : Jun 22, 2024, 11:04 PM IST
  • ಟೀಮ್ ಇಂಡಿಯಾ ಪ್ರಸ್ತುತ 2024 ರ ಟಿ 20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ
  • ರಾಜಸ್ಥಾನ್ ರಾಯಲ್ಸ್‌ನೊಂದಿಗೆ ಐಪಿಎಲ್ ಕ್ರಿಕೆಟ್‌ನಲ್ಲಿ ದೀರ್ಘಕಾಲ ಕಳೆದಿದ್ದಾರೆ
ಧಿಡೀರ್ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾ ಆಟಗಾರ!! ಏಕಾಏಕಿ ಇಂತಹ ನಿರ್ಧಾರ ಕೈಗೊಂಡಿದ್ದು ಯಾಕೆ ಗೊತ್ತಾ?   title=

Samad Fallah: ಟೀಮ್ ಇಂಡಿಯಾ ಪ್ರಸ್ತುತ 2024 ರ ಟಿ 20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ, ಮತ್ತೊಂದೆಡೆ, ಭಾರತೀಯ ದೇಶೀಯ ಕ್ರಿಕೆಟ್‌ನಲ್ಲಿ ಆಡುತ್ತಿರುವ ಹಿರಿಯ ವೇಗದ ಬೌಲರ್ ರಾಜಸ್ಥಾನ್ ರಾಯಲ್ಸ್‌ನೊಂದಿಗೆ ಐಪಿಎಲ್ ಕ್ರಿಕೆಟ್‌ನಲ್ಲಿ ದೀರ್ಘಕಾಲ ಕಳೆದಿದ್ದಾರೆ.. ತಂಡದಲ್ಲಿ ಸ್ಥಿರ ಅವಕಾಶ ಸಿಗದ ಹಿನ್ನೆಲೆಯಲ್ಲಿ ಕೊನೆಗೂ ನಿವೃತ್ತಿ ಘೋಷಿಸಿದ್ದಾರೆ.

ಮಹಾರಾಷ್ಟ್ರ ಮತ್ತು ಉತ್ತರಾಖಂಡದಿಂದ ದೇಶೀಯ ಕ್ರಿಕೆಟ್‌ನಲ್ಲಿ ಆಡಿರುವ ಸಮದ್ ಫಲ್ಲಾಹ್ ಇತ್ತೀಚೆಗೆ 39 ನೇ ವಯಸ್ಸಿನಲ್ಲಿ ದೇಶೀಯ ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಗೆ ನಿವೃತ್ತಿ ಘೋಷಿಸಿದರು. ಸಮದ್ ಅವರ ಕ್ರಿಕೆಟ್‌ ಅಂಕಿವಅಂಶಗಳ ಬಗ್ಗೆ ಮಾತನಾಡುವುದಾದರೇ ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಆಡಿದ 78 ಪಂದ್ಯಗಳಲ್ಲಿ 287 ವಿಕೆಟ್‌ಗಳನ್ನು ಪಡೆದಿದ್ದಾರೆ..

ಇದನ್ನೂ ಓದಿ-ಅಫ್ಘನ್ ವಿರುದ್ಧ ಭಾರತ ಗೆಲ್ಲಲು ಇವರೇ ಕಾರಣ: ಗೆಲುವಿನ ಸಂಪೂರ್ಣ ಕ್ರೆಡಿಟ್ ಈ ಇಬ್ಬರಿಸಿಗೆ ಸಲ್ಲಿಸಿದ ರೋಹಿತ್ ಶರ್ಮಾ

ಸಮದ್ ಅವರು 2011 ಮತ್ತು 2013 ರ ನಡುವೆ ಐಪಿಎಲ್ ಕ್ರಿಕೆಟ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಭಾಗವಾಗಿದ್ದಾರೆ. ಆದರೆ ಸಮದ್‌ ಒಂದೇ ಪಂದ್ಯದಲ್ಲಿ ಪ್ಲೇಯಿಂಗ್ 11 ಗೆ ಸೇರಲು ಅವಕಾಶವನ್ನು ಪಡೆಯಲಿಲ್ಲ..  

ಸಮದ್ ಫಲ್ಲಾಹ್ ಅವರಿಗೆ ಕಳೆದ ಋತುವಿನಲ್ಲಿ ಮಹಾರಾಷ್ಟ್ರ ಪರ ಒಂದೇ ಒಂದು ಪಂದ್ಯವನ್ನು ಆಡುವ ಅವಕಾಶ ಸಿಕ್ಕಿರಲಿಲ್ಲ. ಇದೇ ವೇಳೆ ಸಮದ್ ಮಹಾರಾಷ್ಟ್ರ ಪ್ರೀಮಿಯರ್ ಲೀಗ್‌ನಲ್ಲಿ ನಾಸಿಕ್ ಟೈಟಾನ್ಸ್ ತಂಡದೊಂದಿಗೆ ಆಟಗಾರನಾಗಿ ಅಲ್ಲ ಆದರೆ ಕೋಚಿಂಗ್ ಸಿಬ್ಬಂದಿಯಾಗಿ ಸಂಬಂಧ ಹೊಂದಿದ್ದಾರೆ.

ಇದನ್ನೂ ಓದಿ-ಟೀಂ ಇಂಡಿಯಾ ಬೌಲರ್ಸ್‌ ದಾಳಿಗೆ ನಲುಗಿದ ಅಫ್ಘಾನ್! ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ!!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News