High Blood Sugar Symptoms in Skin : ರಕ್ತದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾದಾಗ ಚರ್ಮದ ಮೂಲಕವೇ ಕಂಡು ಬರುವ ಕೆಲವು ಲಕ್ಷಣಗಳ ಬಗ್ಗೆ ನಾವಿಲ್ಲಿ ಮಾಹಿತಿ ನೀಡುತ್ತಿದ್ದೇವೆ.
High Blood Sugar Symptoms in Skin : ಶುಗರ್ ಹೆಚ್ಚಾದಾಗ ದೇಹ ನಮಗೆ ಅನೇಕ ರೀತಿಯಲ್ಲಿ ಸೂಚನೆ ನೀಡುತ್ತದೆ.ನಾವು ಅದನ್ನು ಗಮನಿಸಬೇಕು. ದೇಹದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾದಾಗ ಡರ್ಮೋಪತಿಯ ಅಂದರೆ ಮಧುಮೇಹದಿಂದ ಉಂಟಾಗುವ ಚರ್ಮದ ಕಾಯಿಲೆಯಾ ಅಪಾಯ ಹೆಚ್ಚಾಗುತ್ತದೆ. ರಕ್ತದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾದಾಗ ಚರ್ಮದ ಮೂಲಕವೇ ಕಂಡು ಬರುವ ಕೆಲವು ಲಕ್ಷಣಗಳ ಬಗ್ಗೆ ನಾವಿಲ್ಲಿ ಮಾಹಿತಿ ನೀಡುತ್ತಿದ್ದೇವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ದೇಹದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾದಾಗ ಮಂಡಿಯ ಚರ್ಮದ ಮೇಲೆ ಸಣ್ಣ ಕಪ್ಪು ಮತ್ತು ಕಂದು ಬಣ್ಣದ ಗಾಯಗಳು ಕಾಣಿಸಿಕೊಳ್ಳುತ್ತವೆ.ಈ ಚಿಹ್ನೆಗಳನ್ನು ದೀರ್ಘಕಾಲದವರೆಗೆ ನಿರ್ಲಕ್ಷಿಸಬೇಡಿ.
ದೇಹದಲ್ಲಿ ಸಕ್ಕರೆಯ ಪ್ರಮಾಣವು ತುಂಬಾ ಹೆಚ್ಚಾದಾಗ,ಚರ್ಮದ ಮೇಲೆ ಗಾಯಗಳು ಮತ್ತು ಹುಣ್ಣುಗಳು ಕಾಣಿಸಿಕೊಳ್ಳುತ್ತವೆ.ಈ ಗಾಯಗಳು ಬೇಗ ವಾಸಿಯಾಗುವುದಿಲ್ಲ.
ಯಾವುದೇ ಕಾರಣವಿಲ್ಲದೆ ಚರ್ಮದ ಮೇಲೆ ಸಣ್ಣ ದದ್ದುಗಳು ಕಾಣಿಸಿಕೊಂಡರೆ ಅದು ಅಧಿಕ ರಕ್ತದ ಸಕ್ಕರೆಯನ್ನು ಸೂಚಿಸುತ್ತವೆ.
ಚರ್ಮದ ಮೇಲೆ ನೇರಳೆ,ಕೆಂಪು,ಕಂದು ಅಥವಾ ಹಳದಿ ಗುರುತುಗಳು ಕಂಡು ಬಂದರೆ ಅದನ್ನು ನಿರ್ಲಕ್ಷಿಸಬೇಡಿ.ಆ ಚಿಹ್ನೆಗಳು ಗಂಭೀರ ಕಾಯಿಲೆಯ ಸಂಕೇತವಾಗಿರಬಹುದು.
ಪದೇ ಪದೇ ಫಂಗಲ್ ಇನ್ಫೆಕ್ಷನ್ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದರೆ, ಅದು ಮಧುಮೇಹದ ಚಿಹ್ನೆಯಾಗಿರಬಹುದು.ಇದರಿಂದ ಚರ್ಮದ ಮೇಲೆ ತುರಿಕೆ ಕಾಣಿಸಿಕೊಳ್ಳಬಹುದು.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.