/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

Virat Kohli-Axar Patel: ಬಾರ್ಬಡೋ ಸ್‌’ನಲ್ಲಿ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ 2024ರ ಅಂತಿಮ ಪಂದ್ಯದಲ್ಲಿ ಅಕ್ಷರ್ ಪಟೇಲ್ ಮತ್ತು ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ.

ಇದನ್ನೂ ಓದಿ: T20 ಕ್ರಿಕೆಟ್ ಇತಿಹಾಸದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್: ಬಾಬರ್ ಅಜಮ್ ಸೇರಿ ದಿಗ್ಗಜರ ರೆಕಾರ್ಡ್ಸ್ ಸರಿಗಟ್ಟಿದ ಕೊಹ್ಲಿ

ಟಿ20 ವಿಶ್ವಕಪ್ ಫೈನಲ್‌ ಇತಿಹಾಸದಲ್ಲಿ ಯಾವುದೇ ವಿಕೆಟ್‌’ಗೆ ಭಾರತದ ಪರ ಗರಿಷ್ಠ ಜೊತೆಯಾಟವಾಡಿದ ದಾಖಲೆ ಅಕ್ಷರ್ ಪಟೇಲ್ ಮತ್ತು ವಿರಾಟ್ ಕೊಹ್ಲಿ ಹೆಸರಿಗೆ ಸೇರ್ಪಡೆಗೊಂಡಿದೆ.

ಅಕ್ಷರ್ ಮತ್ತು ವಿರಾಟ್ ನಾಲ್ಕನೇ ವಿಕೆಟ್‌’ಗೆ 72 ರನ್‌’ಗಳ ಅದ್ಭುತ ಜೊತೆಯಾಟವಾಡಿದ್ದಾರೆ. ಈ ಹಿಂದೆ, 2007 ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್‌’ನಲ್ಲಿ 63 ರನ್‌’ಗಳ ಜೊತೆಯಾಟವಾಡಿದ್ದ ಗೌತಮ್ ಗಂಭೀರ್ ಮತ್ತು ಯುವರಾಜ್ ಸಿಂಗ್ ಅವರ ದಾಖಲೆಯನ್ನು ಮುರಿದಿದ್ದಾರೆ.

ಇದನ್ನೂ ಓದಿ: ಒಂದೇ ಓವರ್’ನಲ್ಲಿ ರೋಹಿತ್-ರಿಷಬ್ ವಿಕೆಟ್ ಕಬಳಿಸಿ ಶ್ರೀರಾಮನಿಗೆ ಕೈಮುಗಿದ ಕೇಶವ್ ಮಹಾರಾಜ್!

ಇನ್ನು ಅಕ್ಷರ್ 31 ಎಸೆತಗಳಲ್ಲಿ 47 ರನ್ ಗಳಿಸಿ ರನೌಟ್ ಆದರೆ, ವಿರಾಟ್ ಕೊಹ್ಲಿ 59 ಎಸೆತದಲ್ಲಿ 76 ರನ್ ಗಳಿಸಿ ಪೆವಿಲಿಯನ್’ಗೆ ಮರಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Section: 
English Title: 
Axar Patel and Virat Kohli highest partnership for any wicket in T20 World Cup final history for India
News Source: 
Home Title: 

ಟೀಂ ಇಂಡಿಯಾ ಪರ ಅಕ್ಸರ್-ವಿರಾಟ್ ದಾಖಲೆಯ ಜೊತೆಯಾಟ: ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ವಿಶೇಷ ದಾಖಲೆ

ಟೀಂ ಇಂಡಿಯಾ ಪರ ಅಕ್ಸರ್-ವಿರಾಟ್ ದಾಖಲೆಯ ಜೊತೆಯಾಟ: T20 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ವಿಶೇಷ ದಾಖಲೆ
Caption: 
Axar Patel-Virat Kohli
Yes
Is Blog?: 
No
Tags: 
Facebook Instant Article: 
Yes
Highlights: 
  • ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ 2024ರ ಅಂತಿಮ ಪಂದ್ಯ
  • ಅಕ್ಷರ್ ಪಟೇಲ್ ಮತ್ತು ವಿರಾಟ್ ಕೊಹ್ಲಿ ವಿಶೇಷ ದಾಖಲೆ
  • ಯಾವುದೇ ವಿಕೆಟ್‌’ಗೆ ಭಾರತದ ಪರ ಗರಿಷ್ಠ ಜೊತೆಯಾಟವಾಡಿದ ದಾಖಲೆ
Mobile Title: 
ಟೀಂ ಇಂಡಿಯಾ ಪರ ಅಕ್ಸರ್-ವಿರಾಟ್ ದಾಖಲೆಯ ಜೊತೆಯಾಟ: ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ವಿಶೇಷ ದಾಖಲೆ
Bhavishya Shetty
Publish Later: 
No
Publish At: 
Saturday, June 29, 2024 - 23:41
Created By: 
Bhavishya Shetty
Updated By: 
Bhavishya Shetty
Published By: 
Bhavishya Shetty
Request Count: 
1
Is Breaking News: 
No
Word Count: 
159